Skip to content
ThuthiThuthiThuthi
Acts · chapter 7 · verse 4

Acts 7:4 in Kannada

ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.

Aaga abrahaamanu kaldeeyara deshadolaginda bandu khaaraaninalli vaasamaadidanu; tanna tandeyu sattamele avanu allinda horatu neevu eega vaasavaagiruva ee deshakke bandanu.

Acts 7:4 in English

King James Version (KJV)
Then came he out of the land of the Chaldæans, and dwelt in Charran: and from thence, when his father was dead, he removed him into this land, wherein ye now dwell.
World English Bible (WEB)
Then he came out of the land of the Chaldaeans and lived in Haran. From there, when his father was dead, God moved him into this land where you are now living.
American Standard Version (ASV)
Then came he out of the land of the Chaldæans, and dwelt in Haran: and from thence, when his father was dead, [God] removed him into this land, wherein ye now dwell:
Bible in Basic English (BBE)
Then he came out of the land of the Chaldaeans, and went into Haran; and from there, when his father was dead, he was guided by God into this land, where you are living now:
Darby Translation (DBY)
Then going out of the land of the Chaldeans he dwelt in Charran, and thence, after his father died, he removed him into this land in which ye now dwell.
Webster's Bible (WBS)
Then he came from the land of the Chaldeans, and dwelt in Charran. And from thence, when his father was dead, he removed him into this land in which ye now dwell.
Young's Literal Translation (YLT)
'Then having come forth out of the land of the Chaldeans, he dwelt in Haran, and from thence, after the death of his father, He did remove him to this land wherein ye now dwell,

Read in context

  1. 2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
  2. 3ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
  3. 4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
  4. 5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
  5. 6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
Read all of Acts 7

Cross references

Original words (Greek)

Acts 7:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.