Skip to content
ThuthiThuthiThuthi
Acts · chapter 7 · verse 40

Acts 7:40 in Kannada

ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

Avaru aarona nige--aiguptadeshadinda nammannu karakondu banda aa mosheyu enaadano gottilla; aadadarinda namma mundugadeyalli hoguvadakke devaru galannu namage maadikodu endu helidaru.

Acts 7:40 in English

King James Version (KJV)
Saying unto Aaron, Make us gods to go before us: for [as for] this Moses, which brought us out of the land of Egypt, we wot not what is become of him.
World English Bible (WEB)
saying to Aaron, ‘Make us gods that will go before us, for as for this Moses who led us out of the land of Egypt, we don’t know what has become of him.’
American Standard Version (ASV)
saying unto Aaron, Make us gods that shall go before us: for as for this Moses, who led us forth out of the land of Egypt, we know not what is become of him.
Bible in Basic English (BBE)
And saying to Aaron, Make us gods to go before us: as for this Moses, who took us out of the land of Egypt, we have no idea what has become of him.
Darby Translation (DBY)
saying to Aaron, Make us gods who shall go before us; for this Moses, who brought us out of the land of Egypt, we know not what has happened to him.
Webster's Bible (WBS)
Saying to Aaron, Make us gods to go before us: for [as for] this Moses, who brought us out of the land of Egypt, we know not what is become of him.
Young's Literal Translation (YLT)
saying to Aaron, Make to us gods who shall go on before us, for this Moses, who brought us forth out of the land of Egypt, we have not known what hath happened to him.

Read in context

  1. 38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
  2. 39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
  3. 40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
  4. 41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
  5. 42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
Read all of Acts 7

Cross references

Original words (Greek)

Acts 7:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.