Skip to content
ThuthiThuthiThuthi
Acts · chapter 7 · verse 42

Acts 7:42 in Kannada

ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

Aadare devaru avarige vimukhanaagi aakaashada nakshatragana vannu poojisuvadakke avarannu oppisibittanu. Pravaadigala granthadalli barediruvadenandare-- o israayel manetanadavare, neevu aranyadalli naalvattu varusha praanigalannu kondu baligalannu nanage arpisuttiddire

Acts 7:42 in English

King James Version (KJV)
Then God turned, and gave them up to worship the host of heaven; as it is written in the book of the prophets, O ye house of Israel, have ye offered to me slain beasts and sacrifices [by the space of] forty years in the wilderness?
World English Bible (WEB)
But God turned away and gave them up to serve the army of the sky, as it is written in the book of the prophets, ‘Did you offer to me slain animals and sacrifices forty years in the wilderness, O house of Israel?
American Standard Version (ASV)
But God turned, and gave them up to serve the host of heaven; as it is written in the book of the prophets, Did ye offer unto me slain beasts and sacrifices Forty years in the wilderness, O house of Israel?
Bible in Basic English (BBE)
But God was turned from them and let them give worship to the stars of heaven, as it says in the book of the prophets, Did you make offerings to me of sheep and oxen for forty years in the waste land, O house of Israel?
Darby Translation (DBY)
But God turned and delivered them up to serve the host of heaven; as it is written in [the] book of the prophets, Have ye offered me victims and sacrifices forty years in the wilderness, O house of Israel?
Webster's Bible (WBS)
Then God turned, and gave them up to worship the host of heaven; as it is written in the book of the prophets, O ye house of Israel, have ye offered to me slain beasts and sacrifices [during] forty years in the wilderness?
Young's Literal Translation (YLT)
and God did turn, and did give them up to do service to the host of the heaven, according as it hath been written in the scroll of the prophets: Slain beasts and sacrifices did ye offer to Me forty years in the wilderness, O house of Israel?

Read in context

  1. 40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
  2. 41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
  3. 42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
  4. 43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
  5. 44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
Read all of Acts 7

Cross references

Original words (Greek)

Acts 7:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.