Skip to content
ThuthiThuthiThuthi
Acts · chapter 7 · verse 43

Acts 7:43 in Kannada

ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

Haudu, neevu poojisabekendu maadikonda moortigalannu andare molokhana gudaaravannu romphaa devateya nakshatravannoo hottukondu hodiri. Aadadarinda naanu nimmannu baabelina aachege attibiduvenu embadu.

Acts 7:43 in English

King James Version (KJV)
Yea, ye took up the tabernacle of Moloch, and the star of your god Remphan, figures which ye made to worship them: and I will carry you away beyond Babylon.
World English Bible (WEB)
You took up the tabernacle of Moloch, the star of your god Rephan, the figures which you made to worship, so I will carry you away beyond Babylon.’
American Standard Version (ASV)
And ye took up the tabernacle of Moloch, And the star of the god Rephan, The figures which ye made to worship them: And I will carry you away beyond Babylon.
Bible in Basic English (BBE)
And you took up the tent of Moloch and the star of the god Rephan, images which you made to give worship to them: and I will take you away, farther than Babylon.
Darby Translation (DBY)
Yea, ye took up the tent of Moloch, and the star of [your] god Remphan, the forms which ye made to do homage to them; and I will transport you beyond Babylon.
Webster's Bible (WBS)
Yes, ye took up the tabernacle of Moloch, and the star of your God Remphan, figures which ye made to worship them: and I will carry you away beyond Babylon.
Young's Literal Translation (YLT)
and ye took up the tabernacle of Moloch, and the star of your god Remphan — the figures that ye made to bow before them, and I will remove your dwelling beyond Babylon.

Read in context

  1. 41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
  2. 42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
  3. 43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
  4. 44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
  5. 45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
Read all of Acts 7

Cross references

Original words (Greek)

Acts 7:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.