Skip to content
ThuthiThuthiThuthi
Acts · chapter 7 · verse 44

Acts 7:44 in Kannada

ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

Saaksheegudaaravu adaviyolage namma pitrugala baliyalli ittu. Mosheya sangada maatanaadidaatanu avanu nodida maadariya prakaarave adannu maadisa bekendu nemisiddanu.

Acts 7:44 in English

King James Version (KJV)
Our fathers had the tabernacle of witness in the wilderness, as he had appointed, speaking unto Moses, that he should make it according to the fashion that he had seen.
World English Bible (WEB)
“Our fathers had the tabernacle of the testimony in the wilderness, even as he who spoke to Moses commanded him to make it according to the pattern that he had seen;
American Standard Version (ASV)
Our fathers had the tabernacle of the testimony in the wilderness, even as he appointed who spake unto Moses, that he should make it according to the figure that he had seen.
Bible in Basic English (BBE)
Our fathers had the Tent of witness in the waste land, as God gave orders to Moses to make it after the design which he had seen.
Darby Translation (DBY)
Our fathers had the tent of the testimony in the wilderness, as he that spoke to Moses commanded to make it according to the model which he had seen;
Webster's Bible (WBS)
Our fathers had the tabernacle of testimony in the wilderness, as he had appointed, speaking to Moses, that he should make it according to the fashion that he had seen.
Young's Literal Translation (YLT)
'The tabernacle of the testimony was among our fathers in the wilderness, according as He did direct, who is speaking to Moses, to make it according to the figure that he had seen;

Read in context

  1. 42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
  2. 43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
  3. 44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
  4. 45ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
  5. 46ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
Read all of Acts 7

Cross references

Original words (Greek)

Acts 7:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.