Acts · chapter 7 · verse 49
Acts 7:49 in Kannada
ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
Aakaashavu nanage sinhaasana, bhoomiyu nanna paadapeetha, neevu nanage entha maneyannu kattikoduviri? Illave nanna vishraantige takka sthalavu yaavadu?
Acts 7:49 in English
- King James Version (KJV)
- Heaven [is] my throne, and earth [is] my footstool: what house will ye build me? saith the Lord: or what [is] the place of my rest?
- World English Bible (WEB)
- ‘heaven is my throne, and the earth a footstool for my feet. What kind of house will you build me?’ says the Lord. ‘Or what is the place of my rest?
- American Standard Version (ASV)
- The heaven is my throne, And the earth the footstool of my feet: What manner of house will ye build me? saith the Lord: Or what is the place of my rest?
- Bible in Basic English (BBE)
- Heaven is the seat of my power, and earth is a resting-place for my feet: what sort of house will you make for me, says the Lord, or what is my place of rest?
- Darby Translation (DBY)
- The heaven [is] my throne and the earth the footstool of my feet: what house will ye build me? saith [the] Lord, or where [is the] place of my rest?
- Webster's Bible (WBS)
- Heaven [is] my throne, and earth [is] my footstool: What house will ye build for me? saith the Lord: or what [is] the place of my rest?
- Young's Literal Translation (YLT)
- The heaven [is] My throne, and the earth My footstool; what house will ye build to Me? saith the Lord, or what [is] the place of My rest?
Read in context
- 47ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- 49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- 50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
- 51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
Cross references
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- John 4:21 ಯೋಹಾನನು 4:21ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Matthew 5:34–35 ಮತ್ತಾಯನು 5:34–35ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು. ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- Matthew 23:22 ಮತ್ತಾಯನು 23:22ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
- Jeremiah 7:4–11 ಯೆರೆಮೀಯ 7:4–11ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ? ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Greek)
- Heaven · G3772οὐρανός ouranós
- my · G3427μοί moí
- throne · G2362θρόνος thrónos
- and · G1161δέ dé
- earth · G1093γῆ gē
- my · G3450μοῦ moû
- foot · G4228πούς poús
- stool · G5286ὑποπόδιον hypopódion
- what · G4169ποῖος poîos
- house · G3624οἶκος oîkos
- build · G3618οἰκοδομέω oikodoméō
- me · G3427μοί moí
- saith · G3004λέγω légō
- Lord · G2962κύριος kýrios
- or · G2228ἤ ḗ
- what · G5101τίς tís
- place · G5117τόπος tópos
- of · G2663κατάπαυσις katápausis
- my · G3450μοῦ moû
- rest · G2663κατάπαυσις katápausis