Acts · chapter 7 · verse 5
Acts 7:5 in Kannada
ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
Alli devaru avanige kaaliduvashtu svaastyavannu koda lilla; aadaagyoo avanige innoo maganu illadiru vaaga aa deshavannu avanigoo taruvaaya avana santatigoo svaasthyavaagi koduttenendu vaagdaana maadidanu.
Acts 7:5 in English
- King James Version (KJV)
- And he gave him none inheritance in it, no, not [so much as] to set his foot on: yet he promised that he would give it to him for a possession, and to his seed after him, when [as yet] he had no child.
- World English Bible (WEB)
- He gave him no inheritance in it, no, not so much as to set his foot on. He promised that he would give it to him for a possession, and to his offspring after him, when he still had no child.
- American Standard Version (ASV)
- and he gave him none inheritance in it, no, not so much as to set his foot on: and he promised that he would give it to him in possession, and to his seed after him, when [as yet] he had no child.
- Bible in Basic English (BBE)
- And God gave him no heritage in it, not even enough to put his foot on: but he gave him an undertaking that he would give it to him and to his children after him, though he had no child at that time.
- Darby Translation (DBY)
- And he did not give him an inheritance in it, not even what his foot could stand on; and promised to give it to him for a possession, and to his seed after him, when he had no child.
- Webster's Bible (WBS)
- And he gave him no inheritance in it, no not [so much as] to set his foot on: yet he promised that he would give it to him for a possession, and to his offspring after him, when [as yet] he had no child.
- Young's Literal Translation (YLT)
- and He gave him no inheritance in it, not even a footstep, and did promise to give it to him for a possession, and to his seed after him — he having no child.
Read in context
- 3ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
- 4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- 5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- 6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- 7ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
Cross references
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Genesis 13:15 ಆದಿಕಾಂಡ 13:15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Psalm 105:8–12 ಕೀರ್ತನೆಗಳು 105:8–12ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು.
- Genesis 17:16–19 ಆದಿಕಾಂಡ 17:16–19ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು. ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು. ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Deuteronomy 9:5 ಧರ್ಮೋಪದೇಶಕಾಂಡ 9:5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- Hebrews 11:9–10 ಇಬ್ರಿಯರಿಗೆ 11:9–10ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Genesis 16:2 ಆದಿಕಾಂಡ 16:2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- Hebrews 11:13–16 ಇಬ್ರಿಯರಿಗೆ 11:13–16ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Nehemiah 9:8 ನೆಹೆಮೀಯ 9:8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
Original words (Greek)
- And · G2532καί kaí
- gave · G1325δίδωμι dídōmi
- him · G846αὐτός autós
- none · G3756οὐ ou
- inheritance · G2817κληρονομία klēronomía
- in · G1722ἐν en
- it · G846αὐτός autós
- not · G3761οὐδέ oudé
- on · G968βῆμα bēma
- yet · G2532καί kaí
- promised · G1861ἐπαγγέλλω epangéllō
- it · G1325δίδωμι dídōmi
- him · G846αὐτός autós
- possession · G2697κατάσχεσις katáschesis
- and · G2532καί kaí
- to · G4690σπέρμα spérma
- his · G846αὐτός autós
- seed · G4690σπέρμα spérma
- after · G3326μετά metá
- him · G846αὐτός autós
- when · G5607ὤν ṓn
- he · G846αὐτός autós
- had · G5607ὤν ṓn
- no · G3756οὐ ou
- child · G5043τέκνον téknon