Acts · chapter 7 · verse 52
Acts 7:52 in Kannada
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
Pravaadi galalli nimma pitrugalu hinsepadisadavaru yaari ddaare? Avaru aa neetivantana aagamanada vishayadalli muntilisidavarannu kondaru. Neevu eega aatanannu hidukottu kondavaraadiri.
Acts 7:52 in English
- King James Version (KJV)
- Which of the prophets have not your fathers persecuted? and they have slain them which shewed before of the coming of the Just One; of whom ye have been now the betrayers and murderers:
- World English Bible (WEB)
- Which of the prophets didn’t your fathers persecute? They killed those who foretold the coming of the Righteous One, of whom you have now become betrayers and murderers.
- American Standard Version (ASV)
- Which of the prophets did not your fathers persecute? and they killed them that showed before of the coming of the Righteous One; of whom ye have now become betrayers and murderers;
- Bible in Basic English (BBE)
- Which of the prophets was not cruelly attacked by your fathers? and they put to death those who gave them the news of the coming of the Upright One; whom you have now given up and put to death;
- Darby Translation (DBY)
- Which of the prophets have not your fathers persecuted? and they have slain those who announced beforehand concerning the coming of the Just One, of whom ye have now become deliverers up and murderers!
- Webster's Bible (WBS)
- Which of the prophets have not your fathers persecuted? and they have slain them who showed before of the coming of the Just One; of whom ye have been now the betrayers and murderers;
- Young's Literal Translation (YLT)
- which of the prophets did not your fathers persecute? and they killed those who declared before about the coming of the Righteous One, of whom now ye betrayers and murderers have become,
Read in context
- 50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
- 51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- 52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- 53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
- 54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
Cross references
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Matthew 23:31–37 ಮತ್ತಾಯನು 23:31–37ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Luke 11:47–51 ಲೂಕನು 11:47–51ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 5:28–30 ಅಪೊಸ್ತಲರ ಕೃತ್ಯಗಳು 5:28–30ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು. ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Jeremiah 20:2 ಯೆರೆಮೀಯ 20:2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- 1 Kings 19:14 1 ಅರಸುಗಳು 19:14ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
Original words (Greek)
- Which · G5101τίς tís
- prophets · G4396προφήτης prophḗtēs
- have · G1377διώκω diṓkō
- not · G3756οὐ ou
- your · G5216ὑμῶν hymōn
- fathers · G3962πατήρ patḗr
- persecuted · G1377διώκω diṓkō
- and · G2532καί kaí
- slain · G615ἀποκτείνω apokteínō
- which · G3588ὁ ho
- before · G4293προκαταγγέλλω prokatangéllō
- of · G4012περί perí
- coming · G1660ἔλευσις éleusis
- One · G1342δίκαιος díkaios
- whom · G3739ὅς hós
- ye · G5210ὑμεῖς hymeîs
- been · G1096γίνομαι gínomai
- now · G3568νῦν nŷn
- betrayers · G4273προδότης prodótēs
- and · G2532καί kaí
- murderers · G5406φονεύς phoneús