Skip to content
ThuthiThuthiThuthi
Acts · chapter 7 · verse 53

Acts 7:53 in Kannada

ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

Devadootara moolaka nemakavaada nyaaya pramaanavannu neevu hondidavaraadaroo adannu anusarisalilla endu helidanu.

Acts 7:53 in English

King James Version (KJV)
Who have received the law by the disposition of angels, and have not kept [it.]
World English Bible (WEB)
You received the law as it was ordained by angels, and didn’t keep it!”
American Standard Version (ASV)
ye who received the law as it was ordained by angels, and kept it not.
Bible in Basic English (BBE)
You, to whom the law was given as it was ordered by angels, and who have not kept it.
Darby Translation (DBY)
who have received the law as ordained by [the] ministry of angels, and have not kept [it].
Webster's Bible (WBS)
Who have received the law by the disposition of angels, and have not kept [it] .
Young's Literal Translation (YLT)
who received the law by arrangement of messengers, and did not keep [it].'

Read in context

  1. 51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
  2. 52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
  3. 53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
  4. 54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
  5. 55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
Read all of Acts 7

Cross references

Original words (Greek)

Acts 7:53 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.