Skip to content
ThuthiThuthiThuthi
Acts · chapter 7 · verse 54

Acts 7:54 in Kannada

ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

Ee maatugalannu keli avaru hrudayadalli tiviyalpattavaraagi avana mele hallukadidaru.

Acts 7:54 in English

King James Version (KJV)
When they heard these things, they were cut to the heart, and they gnashed on him with [their] teeth.
World English Bible (WEB)
Now when they heard these things, they were cut to the heart, and they gnashed at him with their teeth.
American Standard Version (ASV)
Now when they heard these things, they were cut to the heart, and they gnashed on him with their teeth.
Bible in Basic English (BBE)
Hearing these things, they were cut to the heart and moved with wrath against him.
Darby Translation (DBY)
And hearing these things they were cut to the heart, and gnashed their teeth against him.
Webster's Bible (WBS)
When they heard these things, they were cut to the heart, and they gnashed on him with [their] teeth.
Young's Literal Translation (YLT)
And hearing these things, they were cut to the hearts, and did gnash the teeth at him;

Read in context

  1. 52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
  2. 53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
  3. 54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
  4. 55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
  5. 56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
Read all of Acts 7

Cross references

Original words (Greek)

Acts 7:54 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.