Acts · chapter 7 · verse 55
Acts 7:55 in Kannada
ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
Aadare avanu pavitraatmabharitanaagi paraloka dolage drushtisi nodi devara prabhaavavannoo devara balagadeyalli nintidda yesuvannoo kandu--
Acts 7:55 in English
- King James Version (KJV)
- But he, being full of the Holy Ghost, looked up stedfastly into heaven, and saw the glory of God, and Jesus standing on the right hand of God,
- World English Bible (WEB)
- But he, being full of the Holy Spirit, looked up steadfastly into heaven and saw the glory of God, and Jesus standing on the right hand of God,
- American Standard Version (ASV)
- But he, being full of the Holy Spirit, looked up stedfastly into heaven, and saw the glory of God, and Jesus standing on the right hand of God,
- Bible in Basic English (BBE)
- But he was full of the Holy Spirit, and looking up to heaven, he saw the glory of God and Jesus at the right hand of God.
- Darby Translation (DBY)
- But being full of [the] Holy Spirit, having fixed his eyes on heaven, he saw [the] glory of God, and Jesus standing at the right hand of God,
- Webster's Bible (WBS)
- But he, being full of the Holy Spirit, looked up steadfastly into heaven, and saw the glory of God, and Jesus standing on the right hand of God,
- Young's Literal Translation (YLT)
- and being full of the Holy Spirit, having looked stedfastly to the heaven, he saw the glory of God, and Jesus standing on the right hand of God,
Read in context
- 53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
- 54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- 55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- 56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
- 57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
Cross references
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Revelation 4:1–3 ಪ್ರಕಟನೆ 4:1–3ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು. ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- 2 Corinthians 12:2–4 2 ಕೊರಿಂಥದವರಿಗೆ 12:2–4ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
Original words (Greek)
- But · G1161δέ dé
- being · G5225ὑπάρχω hypárchō
- full · G4134πλήρης plḗrēs
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- looked · G816ἀτενίζω atenízō
- up · G1519εἰς eis
- stedfastly · G816ἀτενίζω atenízō
- into · G1519εἰς eis
- heaven · G3772οὐρανός ouranós
- and · G2532καί kaí
- saw · G1492εἴδω eídō
- glory · G1391δόξα dóxa
- God · G2316θεός theós
- and · G2532καί kaí
- Jesus · G2424Ἰησοῦς Iēsoûs
- standing · G2476ἵστημι hístēmi
- on · G1537ἐκ ek
- hand · G1188δεξιός dexiós
- God · G2316θεός theós