Skip to content
ThuthiThuthiThuthi
Acts · chapter 7 · verse 56

Acts 7:56 in Kannada

ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.

Aago, paralokavu terediruvadannoo manushyakumaaranu devara balagadeyalli nintiru vadannoo naanu noduttene endu helidanu.

Acts 7:56 in English

King James Version (KJV)
And said, Behold, I see the heavens opened, and the Son of man standing on the right hand of God.
World English Bible (WEB)
and said, “Behold, I see the heavens opened and the Son of Man standing at the right hand of God!”
American Standard Version (ASV)
and said, Behold, I see the heavens opened, and the Son of man standing on the right hand of God.
Bible in Basic English (BBE)
And he said, Now I see heaven open, and the Son of man at the right hand of God.
Darby Translation (DBY)
and said, Lo, I behold the heavens opened, and the Son of man standing at the right hand of God.
Webster's Bible (WBS)
And said, Behold, I see the heavens opened, and the Son of man standing on the right hand of God.
Young's Literal Translation (YLT)
and he said, 'Lo, I see the heavens having been opened, and the Son of Man standing on the right hand of God.'

Read in context

  1. 54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
  2. 55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
  3. 56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
  4. 57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
  5. 58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
Read all of Acts 7

Cross references

Original words (Greek)

Acts 7:56 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.