Skip to content
ThuthiThuthiThuthi
Acts · chapter 7 · verse 57

Acts 7:57 in Kannada

ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು

Aadare avaru mahaashabdadinda koogi tamma kivigalannu muchchikondu ommanassininda avana mele biddu

Acts 7:57 in English

King James Version (KJV)
Then they cried out with a loud voice, and stopped their ears, and ran upon him with one accord,
World English Bible (WEB)
But they cried out with a loud voice and stopped their ears, then rushed at him with one accord.
American Standard Version (ASV)
But they cried out with a loud voice, and stopped their ears, and rushed upon him with one accord;
Bible in Basic English (BBE)
But with loud cries, and stopping their ears, they made an attack on him all together,
Darby Translation (DBY)
And they cried out with a loud voice, and held their ears, and rushed upon him with one accord;
Webster's Bible (WBS)
Then they cried out with a loud voice, and stopped their ears, and ran upon him with one accord,
Young's Literal Translation (YLT)
And they, having cried out with a loud voice, stopped their ears, and did rush with one accord upon him,

Read in context

  1. 55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
  2. 56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
  3. 57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
  4. 58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
  5. 59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Read all of Acts 7

Cross references

Original words (Greek)

Acts 7:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.