Skip to content
ThuthiThuthiThuthi
Acts · chapter 7 · verse 58

Acts 7:58 in Kannada

ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

Avanannu oorahorakke nookikondu hogi kallesedaru. Saakshiyavaru tamma battegalannu tegedu saulanemba obba yauvanasthana paadagala baliyalli ittaru.

Acts 7:58 in English

King James Version (KJV)
And cast [him] out of the city, and stoned [him]: and the witnesses laid down their clothes at a young man’s feet, whose name was Saul.
World English Bible (WEB)
They threw him out of the city and stoned him. The witnesses placed their garments at the feet of a young man named Saul.
American Standard Version (ASV)
and they cast him out of the city, and stoned him: and the witnesses laid down their garments at the feet of a young man named Saul.
Bible in Basic English (BBE)
Driving him out of the town and stoning him: and the witnesses put their clothing at the feet of a young man named Saul.
Darby Translation (DBY)
and having cast [him] out of the city, they stoned [him]. And the witnesses laid aside their clothes at the feet of a young man called Saul.
Webster's Bible (WBS)
And cast [him] out of the city, and stoned [him] : and the witnesses laid down their clothes at a young man's feet, whose name was Saul.
Young's Literal Translation (YLT)
and having cast him forth outside of the city, they were stoning [him] — and the witnesses did put down their garments at the feet of a young man called Saul —

Read in context

  1. 56ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
  2. 57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
  3. 58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
  4. 59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
  5. 60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Read all of Acts 7

Cross references

Original words (Greek)

Acts 7:58 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.