Acts · chapter 7 · verse 59
Acts 7:59 in Kannada
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Avaru stephanana mele kalleseyuttaa iralu avanu--kartanaada yesuve, nannaatmavannu seri siko endu devarannu praarthisi,mona kaaloori--kartane, ee paapavannu avara mele horisabedavendu mahaashabdadinda koogidanu. Idannu helida taruvaaya nidrehodanu.
Acts 7:59 in English
- King James Version (KJV)
- And they stoned Stephen, calling upon [God], and saying, Lord Jesus, receive my spirit.
- World English Bible (WEB)
- They stoned Stephen as he called out, saying, “Lord Jesus, receive my spirit!”
- American Standard Version (ASV)
- And they stoned Stephen, calling upon [the Lord], and saying, Lord Jesus, receive my spirit.
- Bible in Basic English (BBE)
- And Stephen, while he was being stoned, made prayer to God, saying, Lord Jesus, take my spirit.
- Darby Translation (DBY)
- And they stoned Stephen, praying, and saying, Lord Jesus, receive my spirit.
- Webster's Bible (WBS)
- And they stoned Stephen, calling upon [God] , and saying, Lord Jesus, receive my spirit.
- Young's Literal Translation (YLT)
- and they were stoning Stephen, calling and saying, 'Lord Jesus, receive my spirit;'
Read in context
- 57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- 58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- 59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- 60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Cross references
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- Psalm 31:5 ಕೀರ್ತನೆಗಳು 31:5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
- Acts 22:16 ಅಪೊಸ್ತಲರ ಕೃತ್ಯಗಳು 22:16ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- Acts 9:21 ಅಪೊಸ್ತಲರ ಕೃತ್ಯಗಳು 9:21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- Romans 10:12–14 ರೋಮಾಪುರದವರಿಗೆ 10:12–14ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ. ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು. ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?