Acts · chapter 7 · verse 60
Acts 7:60 in Kannada
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Mona kaaloori--kartane, ee paapavannu avara mele horisabedavendu mahaashabdadinda koogidanu. Idannu helida taruvaaya nidrehodanu.
Acts 7:60 in English
- King James Version (KJV)
- And he kneeled down, and cried with a loud voice, Lord, lay not this sin to their charge. And when he had said this, he fell asleep.
- World English Bible (WEB)
- He kneeled down and cried with a loud voice, “Lord, don’t hold this sin against them!” When he had said this, he fell asleep.
- American Standard Version (ASV)
- And he kneeled down, and cried with a loud voice, Lord, lay not this sin to their charge. And when he had said this, he fell asleep.
- Bible in Basic English (BBE)
- And going down on his knees, he said in a loud voice, Lord, do not make them responsible for this sin. And when he had said this, he went to his rest.
- Darby Translation (DBY)
- And kneeling down, he cried with a loud voice, Lord, lay not this sin to their charge. And having said this, he fell asleep.
- Webster's Bible (WBS)
- And he kneeled down and cried with a loud voice, Lord, lay not this sin to their charge. And when he had said this, he fell asleep.
- Young's Literal Translation (YLT)
- and having bowed the knees, he cried with a loud voice, 'Lord, mayest thou not lay to them this sin;' and this having said, he fell asleep.
Read in context
- 58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- 59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- 60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Cross references
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- Romans 12:14–21 ರೋಮಾಪುರದವರಿಗೆ 12:14–21ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Acts 20:36 ಅಪೊಸ್ತಲರ ಕೃತ್ಯಗಳು 20:36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
- Luke 6:28 ಲೂಕನು 6:28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- Luke 22:41 ಲೂಕನು 22:41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- 1 Corinthians 15:18 1 ಕೊರಿಂಥದವರಿಗೆ 15:18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
Original words (Greek)
- And · G1161δέ dé
- kneeled · G5087τίθημι títhēmi
- down · G1119γόνυ góny
- and · G1161δέ dé
- cried · G2896κράζω krázō
- a · G5456φωνή phōnḗ
- loud · G3173μέγας mégas
- voice · G5456φωνή phōnḗ
- Lord · G2962κύριος kýrios
- lay · G2476ἵστημι hístēmi
- not · G3361μή mḗ
- this · G3778οὗτος hoûtos
- sin · G266ἁμαρτία hamartía
- their · G846αὐτός autós
- charge · G2476ἵστημι hístēmi
- And · G2532καί kaí
- said · G2036ἔπω épō
- this · G5124τοῦτο toûto
- asleep · G2837κοιμάω koimáō