Skip to content
ThuthiThuthiThuthi
Acts · chapter 7 · verse 8

Acts 7:8 in Kannada

ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

Idallade devaru sunnati emba odambadikeyannu avanige kottanu. Heege abrahaamaninda isaa kanu huttidaaga entaneya dinadalli avanige sunnati maadidanu. Isaakaninda yaakobanu huttidanu. Yaakobaninda hanneradu mandi moolapitrugalu huttidaru.

Acts 7:8 in English

King James Version (KJV)
And he gave him the covenant of circumcision: and so [Abraham] begat Isaac, and circumcised him the eighth day; and Isaac [begat] Jacob; and Jacob [begat] the twelve patriarchs.
World English Bible (WEB)
He gave him the covenant of circumcision. So Abraham became the father of Isaac, and circumcised him the eighth day. Isaac became the father of Jacob, and Jacob became the father of the twelve patriarchs.
American Standard Version (ASV)
And he gave him the covenant of circumcision: and so [Abraham] begat Isaac, and circumcised him the eighth day; and Isaac [begat] Jacob, and Jacob the twelve patriarchs.
Bible in Basic English (BBE)
And he made with him the agreement of which circumcision was the sign. And so Abraham had a son, Isaac, and gave him circumcision on the eighth day; and Isaac had a son, Jacob, and Jacob was the father of the twelve heads of the families of Israel.
Darby Translation (DBY)
And he gave to him [the] covenant of circumcision; and thus he begat Isaac and circumcised him the eighth day; and Isaac Jacob, and Jacob the twelve patriarchs.
Webster's Bible (WBS)
And he gave him the covenant of circumcision. And so [Abraham] begat Isaac, and circumcised him the eighth day; and Isaac [begat] Jacob, and Jacob [begat] the twelve patriarchs.
Young's Literal Translation (YLT)
'And He gave to him a covenant of circumcision, and so he begat Isaac, and did circumcise him on the eighth day, and Isaac [begat] Jacob, and Jacob — the twelve patriarchs;

Read in context

  1. 6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
  2. 7ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
  3. 8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
  4. 9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
  5. 10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
Read all of Acts 7

Cross references

Original words (Greek)

Acts 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.