Skip to content
ThuthiThuthiThuthi
Acts · chapter 7 · verse 9

Acts 7:9 in Kannada

ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

Moolapitrugalu hottekichchininda yosepha nannu aiguptadeshakke maaribittaru. Aadare devaru avana sangada iddu

Acts 7:9 in English

King James Version (KJV)
And the patriarchs, moved with envy, sold Joseph into Egypt: but God was with him,
World English Bible (WEB)
“The patriarchs, moved with jealousy against Joseph, sold him into Egypt. God was with him
American Standard Version (ASV)
And the patriarchs, moved with jealousy against Joseph, sold him into Egypt: and God was with him,
Bible in Basic English (BBE)
And the brothers, moved with envy against Joseph, gave him to the Egyptians for money: but God was with him,
Darby Translation (DBY)
And the patriarchs, envying Joseph, sold him away into Egypt. And God was with him,
Webster's Bible (WBS)
And the patriarchs, moved with envy, sold Joseph into Egypt: but God was with him,
Young's Literal Translation (YLT)
and the patriarchs, having been moved with jealousy, sold Joseph to Egypt, and God was with him,

Read in context

  1. 7ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
  2. 8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
  3. 9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
  4. 10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
  5. 11ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
Read all of Acts 7

Cross references

Original words (Greek)

Acts 7:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.