Acts · chapter 8 · verse 10
Acts 8:10 in Kannada
ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
Chikkavaru modalu gondu doddavara paryantara ellaroo--ivanu devara mahaashakti endu heluttaa ava nige lakshyakoduttiddaru.
Acts 8:10 in English
- King James Version (KJV)
- To whom they all gave heed, from the least to the greatest, saying, This man is the great power of God.
- World English Bible (WEB)
- to whom they all listened, from the least to the greatest, saying, “This man is that great power of God.”
- American Standard Version (ASV)
- to whom they all gave heed, from the least to the greatest, saying, This man is that power of God which is called Great.
- Bible in Basic English (BBE)
- To whom they all gave attention, from the smallest to the greatest, saying, This man is that power of God which is named Great.
- Darby Translation (DBY)
- To whom they had all given heed, from small to great, saying, This is the power of God which is called great.
- Webster's Bible (WBS)
- To whom they all gave heed, from the least to the greatest, saying, This man is the great power of God.
- Young's Literal Translation (YLT)
- to whom they were all giving heed, from small unto great, saying, 'This one is the great power of God;'
Read in context
- 8ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
- 9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
- 10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
- 11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
Cross references
- Revelation 13:3 ಪ್ರಕಟನೆ 13:3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Acts 28:6 ಅಪೊಸ್ತಲರ ಕೃತ್ಯಗಳು 28:6ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
- Jonah 3:5 ಯೋನ 3:5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
- 2 Corinthians 11:19 2 ಕೊರಿಂಥದವರಿಗೆ 11:19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Acts 14:11 ಅಪೊಸ್ತಲರ ಕೃತ್ಯಗಳು 14:11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.