Acts · chapter 8 · verse 11
Acts 8:11 in Kannada
ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
Bahukaaladindaloo avanu mantratantragalannu nadisi janaralli bera gannu huttisiddarinda avanige avaru lakshya koduttiddaru.
Acts 8:11 in English
- King James Version (KJV)
- And to him they had regard, because that of long time he had bewitched them with sorceries.
- World English Bible (WEB)
- They listened to him because for a long time he had amazed them with his sorceries.
- American Standard Version (ASV)
- And they gave heed to him, because that of long time he had amazed them with his sorceries.
- Bible in Basic English (BBE)
- And they gave attention to him, because for a long time his wonder-working powers had kept them under his control.
- Darby Translation (DBY)
- And they gave heed to him, because that for a long time he had astonished them by his magic arts.
- Webster's Bible (WBS)
- And to him they had regard, because that for a long time he had bewitched them with sorceries.
- Young's Literal Translation (YLT)
- and they were giving heed to him, because of his having for a long time amazed them with deeds of magic.
Read in context
- 9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
- 10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
- 11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- 13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
Cross references
- Acts 8:9 ಅಪೊಸ್ತಲರ ಕೃತ್ಯಗಳು 8:9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
- Galatians 3:1 ಗಲಾತ್ಯದವರಿಗೆ 3:1ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
- Isaiah 47:9–13 ಯೆಶಾಯ 47:9–13ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?