Acts · chapter 8 · verse 13
Acts 8:13 in Kannada
ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
Aaga seemo nanu kooda nambi baaptisma maadisikondu philippana sangada yaavaagaloo iddu soochakakaaryagaloo mahatkaaryagaloo untaaguvadannu nodi beragaadanu.
Acts 8:13 in English
- King James Version (KJV)
- Then Simon himself believed also: and when he was baptized, he continued with Philip, and wondered, beholding the miracles and signs which were done.
- World English Bible (WEB)
- Simon himself also believed. Being baptized, he continued with Philip. Seeing signs and great miracles occurring, he was amazed.
- American Standard Version (ASV)
- And Simon also himself believed: and being baptized, he continued with Philip; and beholding signs and great miracles wrought, he was amazed.
- Bible in Basic English (BBE)
- And Simon himself had faith and, having had baptism, he went with Philip and, seeing the signs and the great wonders which he did, he was full of surprise.
- Darby Translation (DBY)
- And Simon also himself believed; and, having been baptised, continued constantly with Philip; and, beholding the signs and great works of power which took place, was astonished.
- Webster's Bible (WBS)
- Then Simon himself believed also: and when he was baptized, he continued with Philip, and wondered, beholding the miracles and signs which were done.
- Young's Literal Translation (YLT)
- and Simon also himself did believe, and, having been baptized, he was continuing with Philip, beholding also signs and mighty acts being done, he was amazed.
Read in context
- 11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- 13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- 14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- 15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
Cross references
- John 5:20 ಯೋಹಾನನು 5:20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
- Acts 19:11 ಅಪೊಸ್ತಲರ ಕೃತ್ಯಗಳು 19:11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
- Acts 8:6–7 ಅಪೊಸ್ತಲರ ಕೃತ್ಯಗಳು 8:6–7ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
- John 8:30–31 ಯೋಹಾನನು 8:30–31ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- Acts 13:44 ಅಪೊಸ್ತಲರ ಕೃತ್ಯಗಳು 13:44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
- John 2:23–25 ಯೋಹಾನನು 2:23–25ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು. ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- John 7:21 ಯೋಹಾನನು 7:21ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ
- Luke 8:13 ಲೂಕನು 8:13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
- Mark 16:17 ಮಾರ್ಕನು 16:17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
- James 2:19–26 ಯಾಕೋಬನು 2:19–26ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Psalm 78:35–37 ಕೀರ್ತನೆಗಳು 78:35–37ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
Original words (Greek)
- Then · G1161δέ dé
- Simon · G4613Σίμων Símōn
- himself · G846αὐτός autós
- believed · G4100πιστεύω pisteúō
- also · G2532καί kaí
- and · G2532καί kaí
- was · G2258ἦν ēn
- baptized · G907βαπτίζω baptízō
- continued · G4342προσκαρτερέω proskarteréō
- Philip · G5376Φίλιππος Phílippos
- and · G5037τέ té
- wondered · G1839ἐξίστημι exístēmi
- beholding · G2334θεωρέω theōréō
- miracles · G1411δύναμις dýnamis
- and · G2532καί kaí
- signs · G4592σημεῖον sēmeîon
- done · G1096γίνομαι gínomai