Acts · chapter 8 · verse 14
Acts 8:14 in Kannada
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
Samaaryadavaru devara vaakyavannu sveekarisida vartamaanavannu yeroosaleminallidda apostalaru keli petra yohaanarannu avara balige kaluhisidaru.
Acts 8:14 in English
- King James Version (KJV)
- Now when the apostles which were at Jerusalem heard that Samaria had received the word of God, they sent unto them Peter and John:
- World English Bible (WEB)
- Now when the apostles who were at Jerusalem heard that Samaria had received the word of God, they sent Peter and John to them,
- American Standard Version (ASV)
- Now when the apostles that were at Jerusalem heard that Samaria had received the word of God, they sent unto them Peter and John:
- Bible in Basic English (BBE)
- Now when the Apostles at Jerusalem had news that the people of Samaria had taken the word of God into their hearts, they sent to them Peter and John;
- Darby Translation (DBY)
- And the apostles who were in Jerusalem, having heard that Samaria had received the word of God, sent to them Peter and John;
- Webster's Bible (WBS)
- Now when the apostles who were at Jerusalem heard that Samaria had received the word of God, they sent to them Peter and John:
- Young's Literal Translation (YLT)
- And the apostles in Jerusalem having heard that Samaria hath received the word of God, did send unto them Peter and John,
Read in context
- 12ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
- 13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- 14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- 15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
- 16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
Cross references
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- Acts 11:1 ಅಪೊಸ್ತಲರ ಕೃತ್ಯಗಳು 11:1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
- Acts 2:41 ಅಪೊಸ್ತಲರ ಕೃತ್ಯಗಳು 2:41ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
- Acts 17:11 ಅಪೊಸ್ತಲರ ಕೃತ್ಯಗಳು 17:11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
- Matthew 13:23 ಮತ್ತಾಯನು 13:23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- Luke 22:8 ಲೂಕನು 22:8ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
- Acts 3:1–3 ಅಪೊಸ್ತಲರ ಕೃತ್ಯಗಳು 3:1–3ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು. ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
Original words (Greek)
- when · G1161δέ dé
- apostles · G652ἀπόστολος apóstolos
- were · G3588ὁ ho
- at · G1722ἐν en
- Jerusalem · G2414Ἱεροσόλυμα Hierosólyma
- heard · G191ἀκούω akoúō
- that · G3754ὅτι hóti
- Samaria · G4540Σαμάρεια Samáreia
- received · G1209δέχομαι déchomai
- word · G3056λόγος lógos
- God · G2316θεός theós
- sent · G649ἀποστέλλω apostéllō
- unto · G4314πρός prós
- them · G846αὐτός autós
- Peter · G4074Πέτρος Pétros
- and · G2532καί kaí
- John · G2491Ἰωάννης Iōánnēs