Acts · chapter 8 · verse 15
Acts 8:15 in Kannada
ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
Ivaru allige bandu pavitraatmanannu avaru hondabekendu avari goskara praarthane maadidaru.
Acts 8:15 in English
- King James Version (KJV)
- Who, when they were come down, prayed for them, that they might receive the Holy Ghost:
- World English Bible (WEB)
- who, when they had come down, prayed for them, that they might receive the Holy Spirit;
- American Standard Version (ASV)
- who, when they were come down, prayed for them, that they might receive the Holy Spirit:
- Bible in Basic English (BBE)
- Who, when they came there, made prayer for them, that the Holy Spirit might be given to them:
- Darby Translation (DBY)
- who, having come down, prayed for them that they might receive [the] Holy Spirit;
- Webster's Bible (WBS)
- Who, when they had come down, prayed for them that they might receive the Holy Spirit:
- Young's Literal Translation (YLT)
- who having come down did pray concerning them, that they may receive the Holy Spirit, —
Read in context
- 13ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
- 14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- 15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
- 16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
- 17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
Cross references
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- John 16:23–24 ಯೋಹಾನನು 16:23–24ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- John 14:13–14 ಯೋಹಾನನು 14:13–14ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು. ನೀವು ನನ್ನ ಹೆಸರಿನಲ್ಲಿ ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- Matthew 18:19 ಮತ್ತಾಯನು 18:19ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.