Skip to content
ThuthiThuthiThuthi
Acts · chapter 8 · verse 17

Acts 8:17 in Kannada

ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.

Apostalaru avara mele kaigalannidalu avaru pavitraatmanannu hondidaru.

Acts 8:17 in English

King James Version (KJV)
Then laid they [their] hands on them, and they received the Holy Ghost.
World English Bible (WEB)
Then they laid their hands on them, and they received the Holy Spirit.
American Standard Version (ASV)
Then laid they their hands on them, and they received the Holy Spirit.
Bible in Basic English (BBE)
Then they put their hands on them, and the Holy Spirit came on them.
Darby Translation (DBY)
Then they laid their hands upon them, and they received [the] Holy Spirit.
Webster's Bible (WBS)
Then they laid [their] hands on them, and they received the Holy Spirit.
Young's Literal Translation (YLT)
then were they laying hands on them, and they received the Holy Spirit.

Read in context

  1. 15ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
  2. 16(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
  3. 17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
  4. 18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
  5. 19ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
Read all of Acts 8

Cross references

Original words (Greek)

Acts 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.