Acts · chapter 8 · verse 19
Acts 8:19 in Kannada
ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
Naanu yaara mele kaigalannidutteno avaru pavitraatmanannu honduvante ee adhikaara vannu nanagoo kodiri andanu.
Acts 8:19 in English
- King James Version (KJV)
- Saying, Give me also this power, that on whomsoever I lay hands, he may receive the Holy Ghost.
- World English Bible (WEB)
- saying, “Give me also this power, that whomever I lay my hands on may receive the Holy Spirit.”
- American Standard Version (ASV)
- saying, Give me also this power, that on whomsoever I lay my hands, he may receive the Holy Spirit.
- Bible in Basic English (BBE)
- Give me this power, so that when I put my hands on anyone he may get the Holy Spirit.
- Darby Translation (DBY)
- saying, Give to me also this power, in order that on whomsoever I may lay hands he may receive [the] Holy Spirit.
- Webster's Bible (WBS)
- Saying, Give me also this power, that on whomsoever I lay hands, he may receive the Holy Spirit.
- Young's Literal Translation (YLT)
- saying, 'Give also to me this authority, that on whomsoever I may lay the hands, he may receive the Holy Spirit.'
Read in context
- 17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
- 18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
- 19ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
- 20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
Cross references
- Luke 14:7–11 ಲೂಕನು 14:7–11(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ-- ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು; ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು. ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- 3 John 1:9 3 ಯೋಹಾನನು 1:9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.
- Matthew 18:1–3 ಮತ್ತಾಯನು 18:1–3ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು. ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ-- ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Acts 8:9–11 ಅಪೊಸ್ತಲರ ಕೃತ್ಯಗಳು 8:9–11ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 1 Corinthians 15:8–9 1 ಕೊರಿಂಥದವರಿಗೆ 15:8–9ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Acts 8:17 ಅಪೊಸ್ತಲರ ಕೃತ್ಯಗಳು 8:17ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.