Acts · chapter 8 · verse 20
Acts 8:20 in Kannada
ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
Aadare petranu avanige--ninna hanavu ninna kooda haalaagi hogali; neenu devara daanavannu hanakke kondukollabahudendu yochisuttee yallaa.
Acts 8:20 in English
- King James Version (KJV)
- But Peter said unto him, Thy money perish with thee, because thou hast thought that the gift of God may be purchased with money.
- World English Bible (WEB)
- But Peter said to him, “May your silver perish with you, because you thought you could obtain the gift of God with money!
- American Standard Version (ASV)
- But Peter said unto him, Thy silver perish with thee, because thou hast thought to obtain the gift of God with money.
- Bible in Basic English (BBE)
- But Peter said, May your money come to destruction with you, because you had the idea that what is freely given by God may be got for a price.
- Darby Translation (DBY)
- And Peter said to him, Thy money go with thee to destruction, because thou hast thought that the gift of God can be obtained by money.
- Webster's Bible (WBS)
- But Peter said to him, Thy money perish with thee, because thou hast thought that the gift of God may be purchased with money.
- Young's Literal Translation (YLT)
- And Peter said unto him, 'Thy silver with thee — may it be to destruction! because the gift of God thou didst think to possess through money;
Read in context
- 18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
- 19ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
- 20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- 22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
Cross references
- Daniel 5:17 ದಾನಿಯೇಲನು 5:17ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು.
- Acts 2:38 ಅಪೊಸ್ತಲರ ಕೃತ್ಯಗಳು 2:38ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
- Matthew 10:8 ಮತ್ತಾಯನು 10:8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- Revelation 18:15 ಪ್ರಕಟನೆ 18:15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
- 2 Peter 2:14–17 2 ಪೇತ್ರನು 2:14–17ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- 1 Timothy 6:9 1 ತಿಮೊಥೆಯನಿಗೆ 6:9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- James 5:3 ಯಾಕೋಬನು 5:3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- 2 Kings 5:15–16 2 ಅರಸುಗಳು 5:15–16ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Acts 11:17 ಅಪೊಸ್ತಲರ ಕೃತ್ಯಗಳು 11:17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- Deuteronomy 15:9 ಧರ್ಮೋಪದೇಶಕಾಂಡ 15:9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
Original words (Greek)
- But · G1161δέ dé
- Peter · G4074Πέτρος Pétros
- said · G2036ἔπω épō
- unto · G4314πρός prós
- him · G846αὐτός autós
- Thy · G4675σοῦ soû
- money · G694ἀργύριον argýrion
- perish · G684ἀπώλεια apṓleia
- with · G4862σύν sýn
- thee · G4671σοί soí
- because · G3754ὅτι hóti
- thought · G3543νομίζω nomízō
- that · G1223διά diá
- gift · G1431δωρεά dōreá
- God · G2316θεός theós
- purchased · G2932κτάομαι ktáomai
- money · G5536χρῆμα chrēma