Acts · chapter 8 · verse 21
Acts 8:21 in Kannada
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
Ee kaaryadalli ninage bhaagavoo illa, paaloo illa; ninna hrudayavu devara munde sariyalla.
Acts 8:21 in English
- King James Version (KJV)
- Thou hast neither part nor lot in this matter: for thy heart is not right in the sight of God.
- World English Bible (WEB)
- You have neither part nor lot in this matter, for your heart isn’t right before God.
- American Standard Version (ASV)
- Thou hast neither part nor lot in this matter: for thy heart is not right before God.
- Bible in Basic English (BBE)
- You have no part in this business, because your heart is not right before God.
- Darby Translation (DBY)
- Thou hast neither part nor lot in this matter, for thy heart is not upright before God.
- Webster's Bible (WBS)
- Thou hast neither part nor lot in this matter: for thy heart is not right in the sight of God.
- Young's Literal Translation (YLT)
- thou hast neither part nor lot in this thing, for thy heart is not right before God;
Read in context
- 19ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
- 20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- 22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- 23ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
Cross references
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Psalm 36:1 ಕೀರ್ತನೆಗಳು 36:1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.
- Matthew 6:22–24 ಮತ್ತಾಯನು 6:22–24ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು. ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 2 Chronicles 25:2 2 ಪೂರ್ವಕಾಲವೃತ್ತಾಂತ 25:2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
- Revelation 22:19 ಪ್ರಕಟನೆ 22:19ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- Habakkuk 2:4 ಹಬಕ್ಕೂಕ 2:4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
- Psalm 78:36–37 ಕೀರ್ತನೆಗಳು 78:36–37ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Joshua 22:25 ಯೆಹೋಶುವ 22:25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
- Ezekiel 14:3 ಯೆಹೆಜ್ಕೇಲನು 14:3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
Original words (Greek)
- Thou · G4671σοί soí
- hast · G2076ἐστί estí
- neither · G3756οὐ ou
- part · G3310μερίς merís
- nor · G3761οὐδέ oudé
- lot · G2819κλῆρος klēros
- in · G1722ἐν en
- this · G5129τούτῳ toútōi
- matter · G3056λόγος lógos
- for · G1063γάρ gár
- thy · G4675σοῦ soû
- heart · G2588καρδία kardía
- is · G2076ἐστί estí
- not · G3756οὐ ou
- right · G2117εὐθύς euthýs
- of · G1799ἐνώπιον enṓpion
- God · G2316θεός theós