Skip to content
ThuthiThuthiThuthi
Acts · chapter 8 · verse 22

Acts 8:22 in Kannada

ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.

Aadadarinda ee ninna kettatanada vishayavaagi maanasaantarapattu devarannu bediko, aaga ninna hrudayada aalochaneyu kshamisalpadabahudu.

Acts 8:22 in English

King James Version (KJV)
Repent therefore of this thy wickedness, and pray God, if perhaps the thought of thine heart may be forgiven thee.
World English Bible (WEB)
Repent therefore of this, your wickedness, and ask God if perhaps the thought of your heart may be forgiven you.
American Standard Version (ASV)
Repent therefore of this thy wickedness, and pray the Lord, if perhaps the thought of thy heart shall be forgiven thee.
Bible in Basic English (BBE)
Let your heart be changed, and make prayer to God that you may have forgiveness for your evil thoughts.
Darby Translation (DBY)
Repent therefore of this thy wickedness, and supplicate the Lord, if indeed the thought of thy heart may be forgiven thee;
Webster's Bible (WBS)
Repent therefore of this thy wickedness, and pray God, if perhaps the thought of thy heart may be forgiven thee.
Young's Literal Translation (YLT)
reform, therefore, from this thy wickedness, and beseech God, if then the purpose of thy heart may be forgiven thee,

Read in context

  1. 20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
  2. 21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
  3. 22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
  4. 23ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
  5. 24ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
Read all of Acts 8

Cross references

Original words (Greek)

Acts 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.