Acts · chapter 8 · verse 24
Acts 8:24 in Kannada
ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
Adakke seemonanu--neevu heliruva vishaya galalli yaavadoo nanna mele baaradante nanagoskara neeve kartanannu bedikolliri endu helidanu.
Acts 8:24 in English
- King James Version (KJV)
- Then answered Simon, and said, Pray ye to the Lord for me, that none of these things which ye have spoken come upon me.
- World English Bible (WEB)
- Simon answered, “Pray for me to the Lord, that none of the things which you have spoken happen to me.”
- American Standard Version (ASV)
- And Simon answered and said, Pray ye for me to the Lord, that none of the things which ye have spoken come upon me.
- Bible in Basic English (BBE)
- And Simon, answering, said, Make prayer for me to the Lord, so that these things which you have said may not come on me.
- Darby Translation (DBY)
- And Simon answering said, Supplicate ye for me to the Lord, so that nothing may come upon me of the things of which ye have spoken.
- Webster's Bible (WBS)
- Then answered Simon, and said, Pray ye to the Lord for me, that none of these things which ye have spoken come upon me.
- Young's Literal Translation (YLT)
- And Simon answering, said, 'Beseech ye for me unto the Lord, that nothing may come upon me of the things ye have spoken.'
Read in context
- 22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- 23ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
- 24ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
- 25ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
- 26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
Cross references
- Numbers 21:7 ಅರಣ್ಯಕಾಂಡ 21:7ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
- Exodus 8:8 ವಿಮೋಚನಕಾಂಡ 8:8ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Exodus 12:32 ವಿಮೋಚನಕಾಂಡ 12:32ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
- Exodus 10:17 ವಿಮೋಚನಕಾಂಡ 10:17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- Ezra 8:23 ಎಜ್ರನು 8:23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
- Genesis 20:17 ಆದಿಕಾಂಡ 20:17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Original words (Greek)
- Then · G1161δέ dé
- answered · G611ἀποκρίνομαι apokrínomai
- Simon · G4613Σίμων Símōn
- said · G2036ἔπω épō
- Pray · G1189δέομαι déomai
- ye · G5210ὑμεῖς hymeîs
- to · G4314πρός prós
- Lord · G2962κύριος kýrios
- for · G5228ὑπέρ hypér
- me · G1700ἐμοῦ emoû
- that · G3704ὅπως hópōs
- things · G3367μηδείς mēdeís
- which · G3739ὅς hós
- spoken · G2046ἐρέω eréō
- come · G1904ἐπέρχομαι epérchomai
- upon · G1909ἐπί epí
- me · G1691ἐμέ emé