Skip to content
ThuthiThuthiThuthi
Acts · chapter 8 · verse 28

Acts 8:28 in Kannada

ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;

Hintirugi hoguvaaga tanna rathadalli kootu kondu yeshaaya pravaadiya granthavannu odu ttiddanu;

Acts 8:28 in English

King James Version (KJV)
Was returning, and sitting in his chariot read Esaias the prophet.
World English Bible (WEB)
He was returning and sitting in his chariot, and was reading the prophet Isaiah.
American Standard Version (ASV)
and he was returning and sitting in his chariot, and was reading the prophet Isaiah.
Bible in Basic English (BBE)
He was going back, seated in his carriage, and was reading the book of the prophet Isaiah.
Darby Translation (DBY)
was returning and sitting in his chariot: and he was reading the prophet Esaias.
Webster's Bible (WBS)
Was returning; and sitting in his chariot, read Isaiah the prophet.
Young's Literal Translation (YLT)
he was also returning, and is sitting on his chariot, and he was reading the prophet Isaiah.

Read in context

  1. 26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
  2. 27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
  3. 28ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
  4. 29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
  5. 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
Read all of Acts 8

Cross references

Original words (Greek)

Acts 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.