Acts · chapter 8 · verse 29
Acts 8:29 in Kannada
ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
Aaga aatmanu philippanige--neenu aa rathada hattira hogi adannu sandhisu endu helidanu.
Acts 8:29 in English
- King James Version (KJV)
- Then the Spirit said unto Philip, Go near, and join thyself to this chariot.
- World English Bible (WEB)
- The Spirit said to Philip, “Go near, and join yourself to this chariot.”
- American Standard Version (ASV)
- And the Spirit said unto Philip, Go near, and join thyself to this chariot.
- Bible in Basic English (BBE)
- And the Spirit said to Philip, Go near, and get on his carriage.
- Darby Translation (DBY)
- And the Spirit said to Philip, Approach and join this chariot.
- Webster's Bible (WBS)
- Then the Spirit said to Philip, Go near and join thyself to this chariot.
- Young's Literal Translation (YLT)
- And the Spirit said to Philip, 'Go near, and be joined to this chariot;'
Read in context
- 27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
- 28ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
- 29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
- 31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
Cross references
- Acts 10:19 ಅಪೊಸ್ತಲರ ಕೃತ್ಯಗಳು 10:19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- Acts 11:12 ಅಪೊಸ್ತಲರ ಕೃತ್ಯಗಳು 11:12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- Acts 13:2–4 ಅಪೊಸ್ತಲರ ಕೃತ್ಯಗಳು 13:2–4ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
- Acts 20:22–23 ಅಪೊಸ್ತಲರ ಕೃತ್ಯಗಳು 20:22–23ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- Acts 16:6–7 ಅಪೊಸ್ತಲರ ಕೃತ್ಯಗಳು 16:6–7ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 1 Timothy 4:1 1 ತಿಮೊಥೆಯನಿಗೆ 4:1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- Acts 21:11 ಅಪೊಸ್ತಲರ ಕೃತ್ಯಗಳು 21:11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 1 Corinthians 12:11 1 ಕೊರಿಂಥದವರಿಗೆ 12:11ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.