Acts · chapter 8 · verse 3
Acts 8:3 in Kannada
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
Aadare saulanu manemanegalalli hokku gandasarannoo hengasarannoo elakondu bandu seremanege haakisi sabheyannu haalumaaduttiddanu.
Acts 8:3 in English
- King James Version (KJV)
- As for Saul, he made havock of the church, entering into every house, and haling men and women committed [them] to prison.
- World English Bible (WEB)
- But Saul ravaged the assembly, entering into every house and dragged both men and women off to prison.
- American Standard Version (ASV)
- But Saul laid waste the church, entering into every house, and dragging men and women committed them to prison.
- Bible in Basic English (BBE)
- But Saul was burning with hate against the church, going into every house and taking men and women and putting them in prison.
- Darby Translation (DBY)
- But Saul ravaged the assembly, entering into the houses one after another, and dragging off both men and women delivered them up to prison.
- Webster's Bible (WBS)
- As for Saul, he made havoc of the church, entering into every house, and hauling men and women committed [them] to prison.
- Young's Literal Translation (YLT)
- and Saul was making havoc of the assembly, into every house entering, and haling men and women, was giving them up to prison;
Read in context
- 1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- 2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- 5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
Cross references
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Galatians 1:13 ಗಲಾತ್ಯದವರಿಗೆ 1:13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- 1 Corinthians 15:9 1 ಕೊರಿಂಥದವರಿಗೆ 15:9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Philippians 3:6 ಫಿಲಿಪ್ಪಿಯವರಿಗೆ 3:6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- Acts 7:58 ಅಪೊಸ್ತಲರ ಕೃತ್ಯಗಳು 7:58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Acts 22:19 ಅಪೊಸ್ತಲರ ಕೃತ್ಯಗಳು 22:19ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
- Acts 9:21 ಅಪೊಸ್ತಲರ ಕೃತ್ಯಗಳು 9:21ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- Acts 26:9–11 ಅಪೊಸ್ತಲರ ಕೃತ್ಯಗಳು 26:9–11ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Acts 9:1–13 ಅಪೊಸ್ತಲರ ಕೃತ್ಯಗಳು 9:1–13ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- Acts 22:3–4 ಅಪೊಸ್ತಲರ ಕೃತ್ಯಗಳು 22:3–4ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Original words (Greek)
- As · G1161δέ dé
- Saul · G4569Σαῦλος Saûlos
- havock · G3075λυμαίνομαι lymaínomai
- church · G1577ἐκκλησία ekklēsía
- into · G1531εἰσπορεύομαι eisporeúomai
- every · G2596κατά katá
- house · G3624οἶκος oîkos
- and · G5037τέ té
- haling · G4951σύρω sýrō
- men · G435ἀνήρ anḗr
- and · G2532καί kaí
- women · G1135γυνή gynḗ
- committed · G3860παραδίδωμι paradídōmi
- to · G1519εἰς eis
- prison · G5438φυλακή phylakḗ