Acts · chapter 8 · verse 30
Acts 8:30 in Kannada
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
Philippanu odihogi aa manushyanu yeshaaya pravaadiya granthavannu oduttiruvadannu keli--neenu oduvadu ninage tiliyuttado annalu
Acts 8:30 in English
- King James Version (KJV)
- And Philip ran thither to [him], and heard him read the prophet Esaias, and said, Understandest thou what thou readest?
- World English Bible (WEB)
- Philip ran to him, and heard him reading Isaiah the prophet, and said, “Do you understand what you are reading?”
- American Standard Version (ASV)
- And Philip ran to him, and heard him reading Isaiah the prophet, and said, Understandest thou what thou readest?
- Bible in Basic English (BBE)
- And Philip, running up to him, saw that he was reading Isaiah the prophet, and said to him, Is the sense of what you are reading clear to you?
- Darby Translation (DBY)
- And Philip, running up, heard him reading the prophet Esaias, and said, Dost thou then know what thou art reading of?
- Webster's Bible (WBS)
- And Philip ran thither to [him] , and heard him reading the prophet Isaiah, and said, Understandest thou what thou readest?
- Young's Literal Translation (YLT)
- and Philip having run near, heard him reading the prophet Isaiah, and said, 'Dost thou then know what thou dost read?'
Read in context
- 28ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
- 29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
- 31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- 32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
Cross references
- Luke 24:44–45 ಲೂಕನು 24:44–45ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Matthew 15:10 ಮತ್ತಾಯನು 15:10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- Matthew 13:23 ಮತ್ತಾಯನು 13:23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Matthew 13:51 ಮತ್ತಾಯನು 13:51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Acts 8:27 ಅಪೊಸ್ತಲರ ಕೃತ್ಯಗಳು 8:27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Psalm 119:32 ಕೀರ್ತನೆಗಳು 119:32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
Original words (Greek)
- And · G1161δέ dé
- Philip · G5376Φίλιππος Phílippos
- thither · G4370προστρέχω prostréchō
- heard · G191ἀκούω akoúō
- him · G846αὐτός autós
- read · G314ἀναγινώσκω anaginṓskō
- prophet · G4396προφήτης prophḗtēs
- Esaias · G2268Ἡσαΐας Hēsaḯas
- and · G2532καί kaí
- said · G2036ἔπω épō
- thou · G1097γινώσκω ginṓskō
- what · G3739ὅς hós
- readest · G314ἀναγινώσκω anaginṓskō