Acts · chapter 8 · verse 31
Acts 8:31 in Kannada
ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
Avanu-yaaraadaroo nanage tilisada horatu adu nanage hege tilideetu endu heli philippanu melakke bandu tanna baliyalli kootukollabekendu avanu apekshepattanu.
Acts 8:31 in English
- King James Version (KJV)
- And he said, How can I, except some man should guide me? And he desired Philip that he would come up and sit with him.
- World English Bible (WEB)
- He said, “How can I, unless someone explains it to me?” He begged Philip to come up and sit with him.
- American Standard Version (ASV)
- And he said, How can I, except some one shall guide me? And he besought Philip to come up and sit with him.
- Bible in Basic English (BBE)
- And he said, How is that possible when I have no guide? And he made Philip get up by his side.
- Darby Translation (DBY)
- And he said, How should I then be able unless some one guide me? And he begged Philip to come up and sit with him.
- Webster's Bible (WBS)
- And he said, How can I, except some man should guide me? And he desired Philip that he would come up, and sit with him.
- Young's Literal Translation (YLT)
- and he said, 'Why, how am I able, if some one may not guide me?' he called Philip also, having come up, to sit with him.
Read in context
- 29ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
- 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
- 31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- 32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
- 33ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
Cross references
- Romans 10:14 ರೋಮಾಪುರದವರಿಗೆ 10:14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- Isaiah 29:18–19 ಯೆಶಾಯ 29:18–19ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- Psalm 73:16–17 ಕೀರ್ತನೆಗಳು 73:16–17ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- Psalm 25:8–9 ಕೀರ್ತನೆಗಳು 25:8–9ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
- Proverbs 30:2–3 ಜ್ಞಾನೋಕ್ತಿಗಳು 30:2–3ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ. ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ.
- 1 Corinthians 8:2 1 ಕೊರಿಂಥದವರಿಗೆ 8:2ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Matthew 18:3–4 ಮತ್ತಾಯನು 18:3–4ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- 2 Kings 5:26 2 ಅರಸುಗಳು 5:26ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 1 Corinthians 14:36–37 1 ಕೊರಿಂಥದವರಿಗೆ 14:36–37ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ? ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Mark 10:15 ಮಾರ್ಕನು 10:15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
Original words (Greek)
- And · G1161δέ dé
- said · G2036ἔπω épō
- How · G4459πῶς pōs
- I · G1410δύναμαι dýnamai
- except · G1437ἐάν eán
- man · G5100τὶς tìs
- guide · G3594ὁδηγέω hodēgéō
- me · G3165μέ mé
- And · G5037τέ té
- desired · G3870παρακαλέω parakaléō
- Philip · G5376Φίλιππος Phílippos
- up · G305ἀναβαίνω anabaínō
- sit · G2523καθίζω kathízō
- with · G4862σύν sýn
- him · G846αὐτός autós