Acts · chapter 8 · verse 32
Acts 8:32 in Kannada
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
Avanu oduttidda barahada bhaagavu yaava dandare--vadhyasthaanakke oyyalpaduva kuriyante aatanu oyyalpattanu; kurimariyu unne kattarisu vavana munde maunavaagiruvante aatanu tanna baayitereyale illa.
Acts 8:32 in English
- King James Version (KJV)
- The place of the scripture which he read was this, He was led as a sheep to the slaughter; and like a lamb dumb before his shearer, so opened he not his mouth:
- World English Bible (WEB)
- Now the passage of the Scripture which he was reading was this, “He was led as a sheep to the slaughter. As a lamb before his shearer is silent, so he doesn’t open his mouth.
- American Standard Version (ASV)
- Now the passage of the scripture which he was reading was this, He was led as a sheep to the slaughter; And as a lamb before his shearer is dumb, So he openeth not his mouth:
- Bible in Basic English (BBE)
- Now the place in the book where he was reading was this: He was taken, like a sheep, to be put to death; and as a lamb is quiet when its wool is being cut, so he made no sound:
- Darby Translation (DBY)
- And the passage of the scripture which he read was this: He was led as a sheep to slaughter, and as a lamb is dumb in presence of him that shears him, thus he opens not his mouth.
- Webster's Bible (WBS)
- The place of the scripture which he read was this, He was led as a sheep to the slaughter; and like a lamb dumb before his shearer, so he opened not his mouth:
- Young's Literal Translation (YLT)
- And the contents of the Writing that he was reading was this: 'As a sheep unto slaughter he was led, and as a lamb before his shearer dumb, so he doth not open his mouth;
Read in context
- 30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
- 31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- 32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
- 33ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
- 34ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
Cross references
- Isaiah 53:7–8 ಯೆಶಾಯ 53:7–8ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- 1 Peter 2:21–24 1 ಪೇತ್ರನು 2:21–24ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು. ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Jeremiah 51:40 ಯೆರೆಮೀಯ 51:40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Psalm 44:11–12 ಕೀರ್ತನೆಗಳು 44:11–12ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ. ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Psalm 39:2 ಕೀರ್ತನೆಗಳು 39:2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Matthew 26:62–63 ಮತ್ತಾಯನು 26:62–63ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- Jeremiah 12:3 ಯೆರೆಮೀಯ 12:3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
Original words (Greek)
- place · G4042περιοχή periochḗ
- scripture · G1124γραφή graphḗ
- which · G3739ὅς hós
- read · G314ἀναγινώσκω anaginṓskō
- was · G2258ἦν ēn
- this · G3778οὗτος hoûtos
- led · G71ἄγω ágō
- as · G5613ὡς hōs
- sheep · G4263πρόβατον próbaton
- to · G1909ἐπί epí
- slaughter · G4967σφαγή sphagḗ
- and · G2532καί kaí
- like · G5613ὡς hōs
- lamb · G286ἀμνός amnós
- dumb · G880ἄφωνος áphōnos
- before · G1726ἐναντίον enantíon
- his · G846αὐτός autós
- shearer · G2751κείρω keírō
- so · G3779οὕτω hoútō
- he · G455ἀνοίγω anoígō
- not · G3756οὐ ou
- his · G846αὐτός autós
- mouth · G4750στόμα stóma