Skip to content
ThuthiThuthiThuthi
Acts · chapter 8 · verse 33

Acts 8:33 in Kannada

ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.

Aataniguntaada deenaa vastheyalli aatanige nyaayavu illade hoyitu. Aatana vanshaavaliyannu yaaru prakatisuvaru? Aatana jeevavannu bhoomiya melininda tegedu bittarallaa embade.

Acts 8:33 in English

King James Version (KJV)
In his humiliation his judgment was taken away: and who shall declare his generation? for his life is taken from the earth.
World English Bible (WEB)
In his humiliation, his judgment was taken away. Who will declare His generation? For his life is taken from the earth.”
American Standard Version (ASV)
In his humiliation his judgment was taken away: His generation who shall declare? For his life is taken from the earth.
Bible in Basic English (BBE)
Being of low degree, his cause was not given a hearing: who has knowledge of his family? for his life is cut off from the earth.
Darby Translation (DBY)
In his humiliation his judgment has been taken away, and who shall declare his generation? for his life is taken from the earth.
Webster's Bible (WBS)
In his humiliation his judgment was taken away: and who shall declare his generation? for his life is taken from the earth.
Young's Literal Translation (YLT)
in his humiliation his judgment was taken away, and his generation — who shall declare? because taken from the earth is his life.'

Read in context

  1. 31ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
  2. 32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
  3. 33ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
  4. 34ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
  5. 35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
Read all of Acts 8

Cross references

Original words (Greek)

Acts 8:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.