Acts · chapter 8 · verse 35
Acts 8:35 in Kannada
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
Adakke philippanu tanna baayannu teredu ade barahadinda aarambhisi avanige yesuvina vishayavannu saaridanu.
Acts 8:35 in English
- King James Version (KJV)
- Then Philip opened his mouth, and began at the same scripture, and preached unto him Jesus.
- World English Bible (WEB)
- Philip opened his mouth, and beginning from this Scripture, preached to him about Jesus.
- American Standard Version (ASV)
- And Philip opened his mouth, and beginning from this scripture, preached unto him Jesus.
- Bible in Basic English (BBE)
- So Philip, starting from this writing, gave him the good news about Jesus.
- Darby Translation (DBY)
- And Philip, opening his mouth and beginning from that scripture, announced the glad tidings of Jesus to him.
- Webster's Bible (WBS)
- Then Philip opened his mouth, and began at the same scripture, and preached to him Jesus.
- Young's Literal Translation (YLT)
- and Philip having opened his mouth, and having begun from this Writing, proclaimed good news to him — Jesus.
Read in context
- 33ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
- 34ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
- 35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
- 36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
- 37ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
Cross references
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Acts 18:28 ಅಪೊಸ್ತಲರ ಕೃತ್ಯಗಳು 18:28ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Acts 28:23 ಅಪೊಸ್ತಲರ ಕೃತ್ಯಗಳು 28:23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
- 1 Corinthians 2:2 1 ಕೊರಿಂಥದವರಿಗೆ 2:2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- Matthew 5:2 ಮತ್ತಾಯನು 5:2ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- Acts 5:42 ಅಪೊಸ್ತಲರ ಕೃತ್ಯಗಳು 5:42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- Acts 3:20 ಅಪೊಸ್ತಲರ ಕೃತ್ಯಗಳು 3:20ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
- Acts 19:13 ಅಪೊಸ್ತಲರ ಕೃತ್ಯಗಳು 19:13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- Ephesians 4:21 ಎಫೆಸದವರಿಗೆ 4:21ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- 2 Corinthians 6:11 2 ಕೊರಿಂಥದವರಿಗೆ 6:11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
Original words (Greek)
- Then · G1161δέ dé
- Philip · G5376Φίλιππος Phílippos
- opened · G455ἀνοίγω anoígō
- his · G846αὐτός autós
- mouth · G4750στόμα stóma
- and · G2532καί kaí
- began · G756ἄρχομαι árchomai
- at · G575ἀπό apó
- same · G3778οὗτος hoûtos
- scripture · G1124γραφή graphḗ
- preached · G2097εὐαγγελίζω euangelízō
- him · G846αὐτός autós
- Jesus · G2424Ἰησοῦς Iēsoûs