Skip to content
ThuthiThuthiThuthi
Acts · chapter 8 · verse 37

Acts 8:37 in Kannada

ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ

Adakke philippanu--neenu ninna hrudayapoorvakavaagi nambuvadaadare aaga bahudu endu helidanu. Adakke avanu pratyu ttaravaagi--yesu kristanannu devakumaaranendu naanu nambuttene endu heli

Acts 8:37 in English

King James Version (KJV)
And Philip said, If thou believest with all thine heart, thou mayest. And he answered and said, I believe that Jesus Christ is the Son of God.
Bible in Basic English (BBE)
[]
Webster's Bible (WBS)
And Philip said, If thou believest with all thy heart, thou mayest. And he answered and said, I believe that Jesus Christ is the Son of God.
Young's Literal Translation (YLT)
[And Philip said, 'If thou dost believe out of all the heart, it is lawful;' and he answering said, 'I believe Jesus Christ to be the Son of God;']

Read in context

  1. 35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
  2. 36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
  3. 37ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
  4. 38ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
  5. 39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Read all of Acts 8

Original words (Greek)

Acts 8:37 in Tamil

Kannada Bible: Kannada Old Version, public domain.

King James Version: public domain.

Bible in Basic English: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.