Skip to content
ThuthiThuthiThuthi
Acts · chapter 8 · verse 38

Acts 8:38 in Kannada

ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.

Rathavannu nilli suvadakke appanekottanu; aaga avaribbaroo andare philippanoo kanchukiyoo neerinolage ilidaru; philippanu kanchukige baaptisma maadisidanu.

Acts 8:38 in English

King James Version (KJV)
And he commanded the chariot to stand still: and they went down both into the water, both Philip and the eunuch; and he baptized him.
World English Bible (WEB)
He commanded the chariot to stand still, and they both went down into the water, both Philip and the eunuch, and he baptized him.
American Standard Version (ASV)
And he commanded the chariot to stand still: and they both went down into the water, both Philip and the eunuch; and he baptized him.
Bible in Basic English (BBE)
And he gave orders for the carriage to be stopped, and the two of them went down into the water, and Philip gave him baptism.
Darby Translation (DBY)
And he commanded the chariot to stop. And they went down both to the water, both Philip and the eunuch, and he baptised him.
Webster's Bible (WBS)
And he commanded the chariot to stand still: and they both went down into the water, both Philip and the eunuch; and he baptized him.
Young's Literal Translation (YLT)
and he commanded the chariot to stand still, and they both went down to the water, both Philip and the eunuch, and he baptized him;

Read in context

  1. 36ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
  2. 37ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
  3. 38ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
  4. 39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
  5. 40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Read all of Acts 8

Cross references

Original words (Greek)

Acts 8:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.