Acts · chapter 8 · verse 4
Acts 8:4 in Kannada
ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
Chadarihodavaru ellaa kadegoo hogi vaakyavannu saaruttiddaru.
Acts 8:4 in English
- King James Version (KJV)
- Therefore they that were scattered abroad went every where preaching the word.
- World English Bible (WEB)
- Therefore those who were scattered abroad went around preaching the word.
- American Standard Version (ASV)
- They therefore that were scattered abroad went about preaching the word.
- Bible in Basic English (BBE)
- But those who had gone in flight went everywhere preaching the word.
- Darby Translation (DBY)
- Those then that had been scattered went through [the countries] announcing the glad tidings of the word.
- Webster's Bible (WBS)
- Therefore they that were dispersed went every where preaching the word.
- Young's Literal Translation (YLT)
- they then indeed, having been scattered, went abroad proclaiming good news — the word.
Read in context
- 2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- 5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
- 6ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
Cross references
- Matthew 10:23 ಮತ್ತಾಯನು 10:23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- Acts 11:19 ಅಪೊಸ್ತಲರ ಕೃತ್ಯಗಳು 11:19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Acts 15:35 ಅಪೊಸ್ತಲರ ಕೃತ್ಯಗಳು 15:35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- Acts 14:2–7 ಅಪೊಸ್ತಲರ ಕೃತ್ಯಗಳು 14:2–7ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು. ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು. ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.