Acts · chapter 8 · verse 40
Acts 8:40 in Kannada
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Taruvaaya philippanu ajotinalli kaanisi kondu allinda kaisaraiyakke baruva tanaka ellaa pattanagalalli suvaarteyannu saaruttaa hodanu.
Acts 8:40 in English
- King James Version (KJV)
- But Philip was found at Azotus: and passing through he preached in all the cities, till he came to Cæsarea.
- World English Bible (WEB)
- But Philip was found at Azotus. Passing through, he preached the Good News to all the cities until he came to Caesarea.
- American Standard Version (ASV)
- But Philip was found at Azotus: and passing through he preached the gospel to all the cities, till he came to Cæsarea.
- Bible in Basic English (BBE)
- But Philip came to Azotus, and went through all the towns, preaching the good news, till he came to Caesarea.
- Darby Translation (DBY)
- And Philip was found at Azotus, and passing through he announced the glad tidings to all the cities till he came to Caesarea.
- Webster's Bible (WBS)
- But Philip was found at Azotus: and passing through, he preached in all the cities, till he came to Cesarea.
- Young's Literal Translation (YLT)
- and Philip was found at Azotus, and passing through, he was proclaiming good news to all the cities, till his coming to Caesarea.
Read in context
- 38ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
- 39ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- 40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Cross references
- Acts 21:8 ಅಪೊಸ್ತಲರ ಕೃತ್ಯಗಳು 21:8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- Acts 23:33 ಅಪೊಸ್ತಲರ ಕೃತ್ಯಗಳು 23:33ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
- Acts 25:4 ಅಪೊಸ್ತಲರ ಕೃತ್ಯಗಳು 25:4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
- Acts 10:1 ಅಪೊಸ್ತಲರ ಕೃತ್ಯಗಳು 10:1ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
- Acts 23:23 ಅಪೊಸ್ತಲರ ಕೃತ್ಯಗಳು 23:23ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- Acts 8:25 ಅಪೊಸ್ತಲರ ಕೃತ್ಯಗಳು 8:25ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Luke 10:1–2 ಲೂಕನು 10:1–2ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- Acts 12:19 ಅಪೊಸ್ತಲರ ಕೃತ್ಯಗಳು 12:19ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
- Acts 21:16 ಅಪೊಸ್ತಲರ ಕೃತ್ಯಗಳು 21:16ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
- Acts 10:24 ಅಪೊಸ್ತಲರ ಕೃತ್ಯಗಳು 10:24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
Original words (Greek)
- But · G1161δέ dé
- Philip · G5376Φίλιππος Phílippos
- found · G2147εὑρίσκω heurískō
- at · G1519εἰς eis
- Azotus · G108Ἄζωτος Ázōtos
- and · G2532καί kaí
- through · G1330διέρχομαι diérchomai
- preached · G2097εὐαγγελίζω euangelízō
- all · G3956πᾶς pâs
- cities · G4172πόλις pólis
- till · G2193ἕως héōs
- he · G846αὐτός autós
- came · G2064ἔρχομαι érchomai
- to · G1519εἰς eis
- Cæsarea · G2542Καισάρεια Kaisáreia