Acts · chapter 8 · verse 5
Acts 8:5 in Kannada
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
Philippanu samaarya vemba pattanakke hogi alliruvavarige kristanannu prakatisidanu.
Acts 8:5 in English
- King James Version (KJV)
- Then Philip went down to the city of Samaria, and preached Christ unto them.
- World English Bible (WEB)
- Philip went down to the city of Samaria and proclaimed to them the Christ.
- American Standard Version (ASV)
- And Philip went down to the city of Samaria, and proclaimed unto them the Christ.
- Bible in Basic English (BBE)
- And Philip went down to Samaria and was teaching them about Christ.
- Darby Translation (DBY)
- And Philip, going down to a city of Samaria, preached the Christ to them;
- Webster's Bible (WBS)
- Then Philip went down to the city of Samaria, and preached Christ to them.
- Young's Literal Translation (YLT)
- And Philip having gone down to a city of Samaria, was preaching to them the Christ,
Read in context
- 3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- 5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
- 6ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
- 7ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
Cross references
- Acts 6:5 ಅಪೊಸ್ತಲರ ಕೃತ್ಯಗಳು 6:5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- Acts 21:8 ಅಪೊಸ್ತಲರ ಕೃತ್ಯಗಳು 21:8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- Acts 8:35–36 ಅಪೊಸ್ತಲರ ಕೃತ್ಯಗಳು 8:35–36ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
- Acts 8:40 ಅಪೊಸ್ತಲರ ಕೃತ್ಯಗಳು 8:40ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Acts 5:42 ಅಪೊಸ್ತಲರ ಕೃತ್ಯಗಳು 5:42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- 1 Corinthians 1:23 1 ಕೊರಿಂಥದವರಿಗೆ 1:23ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
- 1 Corinthians 3:11 1 ಕೊರಿಂಥದವರಿಗೆ 3:11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
- 1 Corinthians 2:2 1 ಕೊರಿಂಥದವರಿಗೆ 2:2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- Matthew 10:5–6 ಮತ್ತಾಯನು 10:5–6ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ. ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- Acts 17:2–3 ಅಪೊಸ್ತಲರ ಕೃತ್ಯಗಳು 17:2–3ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.