Acts · chapter 8 · verse 7
Acts 8:7 in Kannada
ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
Anekarannu hidididda ashuddhaatmagalu mahaashabdadinda koogi horage bandavu; aneka paarshvavaayu rogigaloo kuntaroo svastharaadaru.
Acts 8:7 in English
- King James Version (KJV)
- For unclean spirits, crying with loud voice, came out of many that were possessed [with them]: and many taken with palsies, and that were lame, were healed.
- World English Bible (WEB)
- For unclean spirits came out of many of those who had them. They came out, crying with a loud voice. Many who had been paralyzed and lame were healed.
- American Standard Version (ASV)
- For [from] many of those that had unclean spirits, they came out, crying with a loud voice: and many that were palsied, and that were lame, were healed.
- Bible in Basic English (BBE)
- For unclean spirits came out from those who had them, crying with a loud voice; and a number of those who were ill and broken in body were made well.
- Darby Translation (DBY)
- For from many who had unclean spirits they went out, crying with a loud voice; and many that were paralysed and lame were healed.
- Webster's Bible (WBS)
- For unclean spirits, crying with loud voice, came out of many that were possessed: and many taken with palsies, and that were lame, were healed.
- Young's Literal Translation (YLT)
- for unclean spirits came forth from many who were possessed, crying with a loud voice, and many who have been paralytic and lame were healed,
Read in context
- 5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
- 6ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
- 7ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
- 8ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
- 9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
Cross references
- Matthew 10:1 ಮತ್ತಾಯನು 10:1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
- Acts 5:16 ಅಪೊಸ್ತಲರ ಕೃತ್ಯಗಳು 5:16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- Mark 16:17–18 ಮಾರ್ಕನು 16:17–18ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Acts 14:8–10 ಅಪೊಸ್ತಲರ ಕೃತ್ಯಗಳು 14:8–10ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು. ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು-- ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- Hebrews 2:4 ಇಬ್ರಿಯರಿಗೆ 2:4ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Acts 9:33–34 ಅಪೊಸ್ತಲರ ಕೃತ್ಯಗಳು 9:33–34ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- Isaiah 35:6 ಯೆಶಾಯ 35:6ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Acts 3:6–7 ಅಪೊಸ್ತಲರ ಕೃತ್ಯಗಳು 3:6–7ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
- Mark 2:3–11 ಮಾರ್ಕನು 2:3–11ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು. ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು. ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು. ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ? ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)-- ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Original words (Greek)
- For · G1063γάρ gár
- unclean · G169ἀκάθαρτος akáthartos
- spirits · G4151πνεῦμα pneûma
- crying · G994βοάω boáō
- loud · G3173μέγας mégas
- voice · G5456φωνή phōnḗ
- out · G1831ἐξέρχομαι exérchomai
- many · G4183πολύς polýs
- possessed · G2192ἔχω échō
- and · G1161δέ dé
- many · G4183πολύς polýs
- palsies · G3886παραλύω paralýō
- and · G2532καί kaí
- were · G2323θεραπεύω therapeúō
- lame · G5560χωλός chōlós
- healed · G2323θεραπεύω therapeúō