Acts · chapter 8 · verse 9
Acts 8:9 in Kannada
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
Aadare idakkinta munche seemona nembavanobbanu aa pattanadalli taanu eno obba dodda manushyanendu helikondu mantra tantragalannu nadisi samaaryada janaralli bera gannu huttisuttiddanu.
Acts 8:9 in English
- King James Version (KJV)
- But there was a certain man, called Simon, which beforetime in the same city used sorcery, and bewitched the people of Samaria, giving out that himself was some great one:
- World English Bible (WEB)
- But there was a certain man, Simon by name, who used to practice sorcery in the city and amazed the people of Samaria, making himself out to be some great one,
- American Standard Version (ASV)
- But there was a certain man, Simon by name, who beforetime in the city used sorcery, and amazed the people of Samaria, giving out that himself was some great one:
- Bible in Basic English (BBE)
- But there was a certain man named Simon, who in the past had been a wonder-worker and a cause of surprise to the people of Samaria, saying that he himself was a great man:
- Darby Translation (DBY)
- But a certain man, by name Simon, had been before in the city, using magic arts, and astonishing the nation of Samaria, saying that himself was some great one.
- Webster's Bible (WBS)
- But there was a certain man called Simon, who before in the same city used sorcery, and bewitched the people of Samaria, giving out that himself was some great one:
- Young's Literal Translation (YLT)
- And a certain man, by name Simon, was before in the city using magic, and amazing the nation of Samaria, saying himself to be a certain great one,
Read in context
- 7ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
- 8ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
- 9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
- 10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
- 11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
Cross references
- Acts 13:6 ಅಪೊಸ್ತಲರ ಕೃತ್ಯಗಳು 13:6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
- Acts 5:36 ಅಪೊಸ್ತಲರ ಕೃತ್ಯಗಳು 5:36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- John 7:18 ಯೋಹಾನನು 7:18ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
- Exodus 8:18–19 ವಿಮೋಚನಕಾಂಡ 8:18–19ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು. ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- Acts 19:18–20 ಅಪೊಸ್ತಲರ ಕೃತ್ಯಗಳು 19:18–20ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು. ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು. ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- Leviticus 20:6 ಯಾಜಕಕಾಂಡ 20:6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Exodus 7:11 ವಿಮೋಚನಕಾಂಡ 7:11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- Exodus 7:22 ವಿಮೋಚನಕಾಂಡ 7:22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Acts 16:16–18 ಅಪೊಸ್ತಲರ ಕೃತ್ಯಗಳು 16:16–18ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Acts 8:11 ಅಪೊಸ್ತಲರ ಕೃತ್ಯಗಳು 8:11ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- 2 Timothy 3:2 2 ತಿಮೊಥೆಯನಿಗೆ 3:2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
Original words (Greek)
- was · G1161δέ dé
- certain · G5100τὶς tìs
- man · G435ἀνήρ anḗr
- called · G3686ὄνομα ónoma
- Simon · G4613Σίμων Símōn
- beforetime · G4391προϋπάρχω proÿpárchō
- in · G1722ἐν en
- city · G4172πόλις pólis
- sorcery · G3096μαγεύω mageúō
- and · G2532καί kaí
- bewitched · G1839ἐξίστημι exístēmi
- people · G1484ἔθνος éthnos
- Samaria · G4540Σαμάρεια Samáreia
- that · G3004λέγω légō
- himself · G1438ἑαυτοῦ heautoû
- was · G1511εἶναι eînai
- some · G5100τὶς tìs
- one · G3173μέγας mégas