Acts · chapter 9 · verse 1
Acts 9:1 in Kannada
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
Saulanu kartana shishyarige innoo virodhavaagi bedarikeya maatugala nnaaduttaa avarannu sanharisabekendu mahaa yaajakana balige hogi
Acts 9:1 in English
- King James Version (KJV)
- And Saul, yet breathing out threatenings and slaughter against the disciples of the Lord, went unto the high priest,
- World English Bible (WEB)
- But Saul, still breathing threats and slaughter against the disciples of the Lord, went to the high priest
- American Standard Version (ASV)
- But Saul, yet breathing threatening and slaughter against the disciples of the Lord, went unto the high priest,
- Bible in Basic English (BBE)
- But Saul, still burning with desire to put to death the disciples of the Lord, went to the high priest,
- Darby Translation (DBY)
- But Saul, still breathing out threatenings and slaughter against the disciples of the Lord, came to the high priest
- Webster's Bible (WBS)
- And Saul, yet breathing out threatenings and slaughter against the disciples of the Lord, went to the high priest,
- Young's Literal Translation (YLT)
- And Saul, yet breathing of threatening and slaughter to the disciples of the Lord, having gone to the chief priest,
Read in context
- 1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- 2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- 3ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
Cross references
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
- Galatians 1:13 ಗಲಾತ್ಯದವರಿಗೆ 1:13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- Acts 9:11–21 ಅಪೊಸ್ತಲರ ಕೃತ್ಯಗಳು 9:11–21ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
- 1 Corinthians 15:9 1 ಕೊರಿಂಥದವರಿಗೆ 15:9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
- Acts 7:58 ಅಪೊಸ್ತಲರ ಕೃತ್ಯಗಳು 7:58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Acts 22:3–5 ಅಪೊಸ್ತಲರ ಕೃತ್ಯಗಳು 22:3–5ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
- Acts 26:9–11 ಅಪೊಸ್ತಲರ ಕೃತ್ಯಗಳು 26:9–11ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Philippians 3:6 ಫಿಲಿಪ್ಪಿಯವರಿಗೆ 3:6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
Original words (Greek)
- And · G1161δέ dé
- Saul · G4569Σαῦλος Saûlos
- yet · G2089ἔτι éti
- out · G1709ἐμπνέω empnéō
- threatenings · G547ἀπειλή apeilḗ
- and · G2532καί kaí
- slaughter · G5408φόνος phónos
- against · G1519εἰς eis
- disciples · G3101μαθητής mathētḗs
- Lord · G2962κύριος kýrios
- unto · G4334προσέρχομαι prosérchomai
- priest · G749ἀρχιερεύς archiereús