Acts · chapter 9 · verse 10
Acts 9:10 in Kannada
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
Damaskadalli ananeeyanemba obba shishyaniddanu; kartanu darshanadalli--ananeeyane endu avanannu kareyalu avanu--kartane, igo, iddene andanu.
Acts 9:10 in English
- King James Version (KJV)
- And there was a certain disciple at Damascus, named Ananias; and to him said the Lord in a vision, Ananias. And he said, Behold, I [am here], Lord.
- World English Bible (WEB)
- Now there was a certain disciple at Damascus named Ananias. The Lord said to him in a vision, “Ananias!” He said, “Behold, it’s me, Lord.”
- American Standard Version (ASV)
- Now there was a certain disciple at Damascus, named Ananias; and the Lord said unto him in a vision, Ananias. And he said, Behold, I [am here], Lord.
- Bible in Basic English (BBE)
- Now there was a certain disciple at Damascus, named Ananias; and the Lord said to him in a vision, Ananias! and he said, Here I am, Lord.
- Darby Translation (DBY)
- And there was a certain disciple in Damascus by name Ananias. And the Lord said to him in a vision, Ananias. And he said, Behold, [here am] I, Lord.
- Webster's Bible (WBS)
- And there was a certain disciple at Damascus, named Ananias; and to him said the Lord in a vision, Ananias. And he said, Behold, I [am here] , Lord.
- Young's Literal Translation (YLT)
- And there was a certain disciple in Damascus, by name Ananias, and the Lord said unto him in a vision, 'Ananias;' and he said, 'Behold me, Lord;'
Read in context
- 8ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
- 9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- 10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- 11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
Cross references
- Acts 10:3 ಅಪೊಸ್ತಲರ ಕೃತ್ಯಗಳು 10:3ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
- Acts 22:12 ಅಪೊಸ್ತಲರ ಕೃತ್ಯಗಳು 22:12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
- Genesis 22:1 ಆದಿಕಾಂಡ 22:1ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- Acts 10:17–20 ಅಪೊಸ್ತಲರ ಕೃತ್ಯಗಳು 10:17–20ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ; ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
- 1 Samuel 3:8–10 1 ಸಮುವೇಲನು 3:8–10ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು. ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು. ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- 1 Samuel 3:4 1 ಸಮುವೇಲನು 3:4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
- Genesis 31:11 ಆದಿಕಾಂಡ 31:11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Daniel 2:19 ದಾನಿಯೇಲನು 2:19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- Acts 2:17 ಅಪೊಸ್ತಲರ ಕೃತ್ಯಗಳು 2:17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
Original words (Greek)
- And · G1161δέ dé
- was · G2258ἦν ēn
- certain · G5100τὶς tìs
- disciple · G3101μαθητής mathētḗs
- at · G1722ἐν en
- Damascus · G1154Δαμασκός Damaskós
- named · G3686ὄνομα ónoma
- Ananias · G367Ἀνανίας Ananías
- and · G2532καί kaí
- to · G4314πρός prós
- him · G846αὐτός autós
- said · G2036ἔπω épō
- Lord · G2962κύριος kýrios
- in · G1722ἐν en
- vision · G3705ὅραμα hórama
- And · G1161δέ dé
- said · G2036ἔπω épō
- Behold · G2400ἰδού idoú
- I · G1473ἐγώ egṓ
- Lord · G2962κύριος kýrios