Acts · chapter 9 · verse 11
Acts 9:11 in Kannada
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
Kartanu avanige--neeneddu nettanebeedi emba beedige hogi yoodana maneyalli taarsada saulanembavanannu vichaarisu; igo, avanu praarthane maaduttaane.
Acts 9:11 in English
- King James Version (KJV)
- And the Lord [said] unto him, Arise, and go into the street which is called Straight, and enquire in the house of Judas for [one] called Saul, of Tarsus: for, behold, he prayeth,
- World English Bible (WEB)
- The Lord said to him, “Arise and go to the street which is called Straight, and inquire in the house of Judah for one named Saul, a man of Tarsus. For behold, he is praying,
- American Standard Version (ASV)
- And the Lord [said] unto him, Arise, and go to the street which is called Straight, and inquire in the house of Judas for one named Saul, a man of Tarsus: for behold, he prayeth;
- Bible in Basic English (BBE)
- And the Lord said to him, Get up, and go to the street which is named Straight, and make search at the house of Judas for one named Saul of Tarsus: for he is at prayer;
- Darby Translation (DBY)
- And the Lord [said] to him, Rise up and go into the street which is called Straight, and seek in the house of Judas one by name Saul, [he is] of Tarsus: for, behold, he is praying,
- Webster's Bible (WBS)
- And the Lord [said] to him, Arise, and go into the street which is called Straight, and inquire in the house of Judas for [one] called Saul of Tarsus: for behold, he prayeth,
- Young's Literal Translation (YLT)
- and the Lord [saith] unto him, 'Having risen, go on unto the street that is called Straight, and seek in the house of Judas, [one] by name Saul of Tarsus, for, lo, he doth pray,
Read in context
- 9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
- 10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- 11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
- 13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
Cross references
- Acts 9:30 ಅಪೊಸ್ತಲರ ಕೃತ್ಯಗಳು 9:30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
- Luke 11:9–10 ಲೂಕನು 11:9–10ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
- Acts 21:39 ಅಪೊಸ್ತಲರ ಕೃತ್ಯಗಳು 21:39ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Acts 11:25 ಅಪೊಸ್ತಲರ ಕೃತ್ಯಗಳು 11:25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Luke 18:7–14 ಲೂಕನು 18:7–14ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು. ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Deuteronomy 4:29 ಧರ್ಮೋಪದೇಶಕಾಂಡ 4:29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Luke 23:42–43 ಲೂಕನು 23:42–43ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.