Acts · chapter 9 · verse 12
Acts 9:12 in Kannada
ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
Ananeeyanemba obba manushyanu olage bandu tanage tirigi kannu kaanuvante tanna mele kaiyiduvadannu darshanadalli nodiddaane endu helidanu.
Acts 9:12 in English
- King James Version (KJV)
- And hath seen in a vision a man named Ananias coming in, and putting [his] hand on him, that he might receive his sight.
- World English Bible (WEB)
- and in a vision he has seen a man named Ananias coming in and laying his hands on him, that he might receive his sight.”
- American Standard Version (ASV)
- and he hath seen a man named Ananias coming in, and laying his hands on him, that he might receive his sight.
- Bible in Basic English (BBE)
- And he has seen a man named Ananias coming in and putting his hands on him, so that he may be able to see.
- Darby Translation (DBY)
- and has seen [in a vision] a man by name Ananias coming in and putting his hand on him, so that he should see.
- Webster's Bible (WBS)
- And hath seen in a vision a man named Ananias, coming in, and putting [his] hand on him, that he might receive his sight.
- Young's Literal Translation (YLT)
- and he saw in a vision a man, by name Ananias, coming in, and putting a hand on him, that he may see again.'
Read in context
- 10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- 11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
- 13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- 14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
Cross references
- Mark 5:23 ಮಾರ್ಕನು 5:23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- Acts 9:10 ಅಪೊಸ್ತಲರ ಕೃತ್ಯಗಳು 9:10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
- Acts 9:17–18 ಅಪೊಸ್ತಲರ ಕೃತ್ಯಗಳು 9:17–18ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.