Acts · chapter 9 · verse 13
Acts 9:13 in Kannada
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
Adakke ananeeyanu--kartane, aa manushyanu yeroosaleminalli ninna parishuddharige eshto kedannuntu maadidanendu avana vishayavaagi anekarinda naanu keliddene;
Acts 9:13 in English
- King James Version (KJV)
- Then Ananias answered, Lord, I have heard by many of this man, how much evil he hath done to thy saints at Jerusalem:
- World English Bible (WEB)
- But Ananias answered, “Lord, I have heard from many about this man, how much evil he did to your saints at Jerusalem.
- American Standard Version (ASV)
- But Ananias answered, Lord, I have heard from many of this man, how much evil he did to thy saints at Jerusalem:
- Bible in Basic English (BBE)
- But Ananias said, Lord, I have had accounts of this man from a number of people, how much evil he has done to your saints at Jerusalem:
- Darby Translation (DBY)
- And Ananias answered, Lord, I have heard from many concerning this man how much evil he has done to thy saints at Jerusalem;
- Webster's Bible (WBS)
- Then Ananias answered, Lord, I have heard by many of this man, how much evil he hath done to thy saints at Jerusalem:
- Young's Literal Translation (YLT)
- And Ananias answered, 'Lord, I have heard from many about this man, how many evils he did to Thy saints in Jerusalem,
Read in context
- 11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
- 13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- 14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
Cross references
- 1 Timothy 1:13–15 1 ತಿಮೊಥೆಯನಿಗೆ 1:13–15ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Acts 8:3 ಅಪೊಸ್ತಲರ ಕೃತ್ಯಗಳು 8:3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- Acts 22:19–20 ಅಪೊಸ್ತಲರ ಕೃತ್ಯಗಳು 22:19–20ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ; ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
- Acts 9:1 ಅಪೊಸ್ತಲರ ಕೃತ್ಯಗಳು 9:1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- Romans 16:15 ರೋಮಾಪುರದವರಿಗೆ 16:15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
- Romans 15:25–26 ರೋಮಾಪುರದವರಿಗೆ 15:25–26ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- Romans 16:2 ರೋಮಾಪುರದವರಿಗೆ 16:2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- Jeremiah 20:9–10 ಯೆರೆಮೀಯ 20:9–10ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Acts 26:10–11 ಅಪೊಸ್ತಲರ ಕೃತ್ಯಗಳು 26:10–11ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 1 Kings 18:9–14 1 ಅರಸುಗಳು 18:9–14ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು. ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು. ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ. ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ? ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.
Original words (Greek)
- Then · G1161δέ dé
- Ananias · G367Ἀνανίας Ananías
- answered · G611ἀποκρίνομαι apokrínomai
- Lord · G2962κύριος kýrios
- heard · G191ἀκούω akoúō
- by · G575ἀπό apó
- many · G4183πολύς polýs
- of · G4012περί perí
- this · G5127τούτου toútou
- man · G435ἀνήρ anḗr
- much · G3745ὅσος hósos
- evil · G2556κακός kakós
- done · G4160ποιέω poiéō
- thy · G4675σοῦ soû
- saints · G40ἅγιος hágios
- at · G1722ἐν en
- Jerusalem · G2419Ἱερουσαλήμ Hierousalḗm