Skip to content
ThuthiThuthiThuthi
Acts · chapter 9 · verse 14

Acts 9:14 in Kannada

ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.

Illiyoo ninna hesarannu helikolluvavarellarannu bandhisuva adhikaaravannu pradhaanayaajakarinda hondiddaane andanu.

Acts 9:14 in English

King James Version (KJV)
And here he hath authority from the chief priests to bind all that call on thy name.
World English Bible (WEB)
Here he has authority from the chief priests to bind all who call on your name.”
American Standard Version (ASV)
and here he hath authority from the chief priests to bind all that call upon thy name.
Bible in Basic English (BBE)
And here he has authority from the chief priests to make prisoners all who give worship to your name.
Darby Translation (DBY)
and here he has authority from the chief priests to bind all who call upon thy name.
Webster's Bible (WBS)
And here he hath authority from the chief priests, to bind all that call on thy name.
Young's Literal Translation (YLT)
and here he hath authority from the chief priests, to bind all those calling on Thy name.'

Read in context

  1. 12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
  2. 13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
  3. 14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
  4. 15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
  5. 16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
Read all of Acts 9

Cross references

Original words (Greek)

Acts 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.